India Languages, asked by harshimanju2007, 1 month ago

3. ಇವುಗಳಲ್ಲಿ ಕರ್ಮಧಾರಯ ಸಮಾಸ ಪದವಿದು:
A. ಇಮಾವು
B. ಇಮ್ಮಡಿ
D. ತುದಿಮೂಗು
C. ಬೆಟ್ಟದಾವರೆ

Answers

Answered by n0171mpsbls
0

Answer:

ಕರ್ಮಧಾರಯ ಸಮಾಸ:- "ಪೂರ್ವೋತ್ತರಪದಗಳು ಲಿಂಗ, ವಚನ, ವಿಭಕ್ತಿಗಳಿಂದ ಸಮಾನವಾಗಿದ್ದು, ವಿಶೇಷಣ ವಿಶೇಷ್ಯ ಸಂಬಂಧದಿಂದ ಕೂಡಿ ಆಗುವ ಸಮಾಸಕ್ಕೆ ಕರ್ಮಧಾರಯಸಮಾಸವೆನ್ನುವರು." ಇದರಲ್ಲೂ ಉತ್ತರಪದದ ಅರ್ಥವೇ ಪ್ರಧಾನವಾಗಿರುವುದು. ಉದಾಹರಣೆಗೆ:-

(ii) ಸಂಸ್ಕೃತ ಸಂಸ್ಕೃತ ಶಬ್ದಗಳು ಸೇರಿ ಸಮಾಸವಾಗಿರುವುದಕ್ಕೆ- ನೀಲವಾದ + ಉತ್ಪಲ = ನೀಲೋತ್ಪಲ[5] (ನೀಲಕಮಲ) ಶ್ವೇತವಾದ + ವಸ್ತ್ರ = ಶ್ವೇತವಸ್ತ್ರ (ಬಿಳಿಯವಸ್ತ್ರ) ಶ್ವೇತವಾದ + ಛತ್ರ = ಶ್ವೇತಛತ್ರ (ಬಿಳಿಯಕೊಡೆ) ಬೃಹತ್ತಾದ + ವೃಕ್ಷ = ಬೃಹದ್ವೃಕ್ಷ (ದೊಡ್ಡಗಿಡ) ನೀಲವಾದ + ಶರಧಿ = ನೀಲಶರಧಿ ನೀಲವಾದ + ಸಮುದ್ರ = ನೀಲಸಮುದ್ರ ಶ್ವೇತವಾದ + ವರ್ಣ = ಶ್ವೇತವರ್ಣ ಮತ್ತವಾದ + ವಾರಣ = ಮತ್ತವಾರಣ (ಮದ್ದಾನೆ) ಪೀತವಾದ + ವಸ್ತ್ರ = ಪೀತವಸ್ತ್ರ ಪೀತವಾದ + ಅಂಬರ = ಪೀತಾಂಬರ ದಿವ್ಯವಾದ + ಪ್ರಕಾಶ = ದಿವ್ಯಪ್ರಕಾಶ ಮೇಲಿನ ಕನ್ನಡ, ಸಂಸ್ಕೃತ ಸಮಾಸಗಳಲ್ಲೆಲ್ಲ ಪೂರ್ವಪದಗಳು ವಿಶೇಷಣಗಳಾಗಿದ್ದು ಉತ್ತರಪದಗಳು ವಿಶೇಷ್ಯಗಳಾಗಿವೆ. ಇವುಗಳಿಗೆ ವಿಶೇಷಣ ಪೂರ್ವಪದ ಕರ್ಮಧಾರಯ ಎಂದು ಸ್ಪಷ್ಟಪಡಿಸಿ ಹೇಳುವ ಪರಿಪಾಠವುಂಟು.

Similar questions