30
2. ನಿಮ್ಮ ಕಾಲೇಜು ಅನುಭವದ ಕುರಿತು ಗೆಳೆಯ/ಗೆಳತಿಗೊಂದು ಪತ್ರ ಬರೆಯಿರಿ.
A R
Answers
Answer:
Explanation:
10 ನೇ ತರಗತಿ ಪಾಸಾದವರಿಗೆ ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿವೆ 44 ನೇರ ನೇಮಕಾತಿ ಹುದ್ದೆಗಳು
ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದಲ್ಲಿ 44 ಜವಾನ ಹುದ್ದೆಗಳ ಭರ್ತಿಗೆ ನ್ಯಾಯಾಲಯವು ಅಧಿಸೂಚನೆ ಪ್ರಕಟಿಸಿದೆ.
ಸದರಿ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ವಿಧಾನ, ವೇತನ, ಇನ್ನಿತರೆ ಹೆಚ್ಚಿನ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ.
ಹುದ್ದೆಯ ಹೆಸರು : ಜವಾನರು
ಒಟ್ಟು ಹುದ್ದೆಗಳ ಸಂಖ್ಯೆ : 44
Also Read :Gadag Anganawadi Worker And Helper 123 Posts apply now
ವೇತನ ಶ್ರೇಣಿ : 17,000/- ರೂ. ರಿಂದ 28,400/- ರೂ ಮಾಸಿಕ.
ವಿದ್ಯಾರ್ಹತೆ :-
-ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೇ ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.
ಆಯ್ಕೆ ವಿಧಾನ :
ಕರ್ನಾಟಕ ಅಧೀನ ನ್ಯಾಯಾಲಯಗಳು (ಮಿನಿಸ್ಟ್ರಿಯಲ್ ಮತ್ತು ಇತರೆ ಹುದ್ದೆಗಳು) (ನೇಮಕಾತಿ) ನಿಯಮಗಳು 1982 ಮತ್ತು ನಿಯಮಗಳು 2007 ರ ಅನ್ವಯ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುವುದು.
ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ (1:10 ಅನುಪಾತದಲ್ಲಿ) ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುತ್ತದೆ.
Also Read :Dakshina Kannada Anganawadi Worker And Helper 60 Posts apply now
ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅತಿ ಹೆಚ್ಚು ಅಂಕಗಳನ್ನು ಪಡೆದ ಮತ್ತು ಸಂದರ್ಶನವನ್ನು ಯಶಸ್ವಿಯಾಗಿ ಪೂರೈಸಿದ ಅಭ್ಯರ್ಥಿಗಳು ಹುದ್ದೆ ಪಡೆಯಲಿದ್ದಾರೆ.
ವಯೋಮಿತಿ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು.
ವಯೋಮಿತಿ ಸಡಿಲಿಕೆ :
ಸರಕಾರದ ನಯಮಗಳ ಅನ್ವಯ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ, ಎಸ್‌ಸಿ / ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ :
supriya
1st PUC
supriya