World Languages, asked by rkalasapuramanisha, 1 month ago

ಲೇಖಕರ ಯುರೇಕಾ ಎಂದು ಕೂಗಿದ ಸಂದರ್ಭದಲ್ಲಿ 30 ಪದಗಳಿಗೆ ಮೀರದಂತೆ ನಿಮ್ಮ ಮಾತುಗಳಲ್ಲಿ ಬರೆಯಿರಿ
ತಲಕಾಡಿನ ವೈಭವ class 8​

Answers

Answered by bhumikaandmuskan
3

Answer:

ತಲಕಾಡು,[೧][೨] ಮೈಸೂರು ಜಿಲ್ಲೆಯಲ್ಲಿನ ಪ್ರಮುಖ ಯಾತ್ರಾಸ್ಥಳಗಳಲ್ಲಿ ಒಂದಾಗಿದೆ. ಇದು ಮೈಸೂರಿನಿಂದ ಸುಮಾರು ೪೫ ಕಿ.ಮೀ ದೂರದಲ್ಲಿದೆ. ಇಲ್ಲಿನ ಅತಿ ಸುಂದರವಾದ ಕಾವೇರಿ ನದಿ, ಮರಳು ಮತ್ತು ಇಲ್ಲಿನ ಪುರಾತನ ದೇವಸ್ಥಾನಗಳು ಜನರನ್ನು ಆಕರ್ಷಿಸುವಲ್ಲಿ ಯಶಸ್ವೀಯಾಗಿವೆ. ಇಲ್ಲಿರುವ ದೇವಾಲಯಗಳು ಗಂಗರ ಕಾಲದ ದೇವಾಲಯಗಳು[೩][೪]. ಇಲ್ಲಿ ನಡೆಯುವ ಪಂಚಲಿಂಗ ದರ್ಶನ ವಿಶೇಷವಾದದ್ದು. ಪಂಚಲಿಂಗ ದರ್ಶನವು ೧೨ ಅಥವಾ ೧೩ ವರ್ಷಗಳಿಗೊಮ್ಮೆ ನಡೆಯುತ್ತದೆ. ಇದು ಐತಿಹಾಸಿಕವಾಗಿ ಹಾಗೂ ಧಾರ್ಮಿಕವಾಗಿ ಪ್ರಸಿದ್ದ ಸ್ಥಳವಾಗಿದೆ. ತಲಕಾಡು ಒಂದು ಕಾಲದಲ್ಲಿ 30 ದೇವಾಲಯಗಳಿಂದ ಕೂಡಿದ ಭವ್ಯ ನಗರವಾಗಿತ್ತು. ಆದರೆ 16ನೇ ಶತಮಾನದಲ್ಲಿ ಇವುಗಳೆಲ್ಲವು ಮರಳಿನಲ್ಲಿ ಮುಚ್ಚಿ ಹೋದವು. ಪವಿತ್ರವಾದ ತಲಕಾಡು ಕ್ಷೇತ್ರದಲ್ಲಿ ಪಂಚಲಿಂಗ ಸ್ವರೂಪಿಯಾಗಿ ಈಶ್ವರನು ನೆಲಸಿದ್ದಾನೆ. ತಲಕಾಡು ದಕ್ಷಿಣಕಾಶಿ ಎಂದು ಹೆಸರುವಾಸಿಯಾಗಿದೆ.

Similar questions