4, ಕೈ ಬೀಸು ಪದವು ಈ ಸಮಾಸಕ್ಕೆ ಉದಾಹರಣೆಯಾಗಿದೆ
ಎ) ಕ್ರಿಯಾ ಸಮಾಸ
ಬಿ) ತತ್ಪುರುಷ ಸಮಾಸ
ಸಿ) ಕರ್ಮಧಾರಯ ಸಮಾಸ
ಡಿ) ಅಂಶಿ ಸಮಾಸ
Answers
Answered by
1
Answer:
ಸಮಾಸವೆಂದರೆ ಸಮಸ್ತ ಪದವೆಂದರ್ಥ. ಅರ್ಥವನ್ನು ಅನುಸರಿಸಿ, ಎರಡು ಅಥವಾ ಅದಕ್ಕಿಂತ ಹೆಚ್ಚಿನ ಪದಗಳನ್ನು ಕೂಡಿಸಿ ಹೇಳುವುದನ್ನು ಸಮಾಸ ಎನ್ನಲಾಗುತ್ತದೆ. ಅಕ್ಷರಗಳು ಒಂದಕ್ಕೊಂದು ಸೇರುವುದಕ್ಕೆ ಸಂಧಿ ಎನ್ನಲಾಗುತ್ತದೆ. ಅದೇ ರೀತಿ ಅರ್ಥಾನುಸಾರವಾಗಿ, ಪದಗಳು ಸೇರಿ, ಮಧ್ಯದಲ್ಲಿರುವ ವಿಭಕ್ತಿ ಪ್ರತ್ಯಯವನ್ನು ಲೋಪ ಮಾಡಿಕೊಂಡು, ಸಂಯುಕ್ತ ಪದಗಳಾಗುವದನ್ನು 'ಸಮಾಸ' ವೆನ್ನಲಾಗುತ್ತದೆ.[೧] ಉದಾ: 'ಕೆಂಪಾದ ತಾವರೆ' ಎಂಬಲ್ಲಿ, ಕೆಂಪು - ತಾವರೆ ಪದಗಳು ಕೂಡಿ, 'ಕೆಂದಾವರೆ' ಎಂಬ ಸಮಸ್ತ ಪದವಾಗುತ್ತದೆ.
Explanation:
if you dont know language who told you to answer , you just want points not to answer
Similar questions