4) A (2,3) ಮತ್ತು B (47) ಬಿಂದುಗಳನ್ನು ಸೇರಿಸುವ ರೇಖಾಖಂಡದ ಮಧ್ಯ ಬಿಂದುವಿನ ನಿರ್ದೇಶಾಂಕಗಳು.
AY (3, 5) d.
3FF B) (5, 2 +
(8, 10)
D) (7, 9- ]
Answers
Answered by
0
Answer:
Step-by-step explanation:
ಯಾವುದೇ ಬಿಂದುವನ್ನು x ಮತ್ತು y ನಿರ್ದೇಶಾಂಕಗಳ ಮೂಲಕ ಗುರುತಿಸಬಹುದು ಎಂದು ಕಲಿತಿದ್ದೇವೆ
P (x1,y1) ಮತ್ತು Q (x2,y2) be the ಎರಡು ಬಿಂದುಗಳಾಗಿರಲಿ.
ನಾವು PQ ರೇಖಾಖಂಡದ ಉದ್ದವನ್ನು ಕಂಡುಹಿಡಿಯಬೇಕಾಗಿದೆ.
P ಮತ್ತು Q ಗಳಿಂದ X ಅಕ್ಷಕ್ಕೆ PA ಮತ್ತು QB ಎನ್ನುವ ಲಂಬಗಳನ್ನು ಕ್ರಮವಾಗಿ ಎಳೆಯಿರಿ.
OA = x1 ಮತ್ತು OB = x2 ಎನ್ನುವುದನ್ನು ಗಮನಿಸಿ
P ಮತ್ತು Q ಗಳಿಂದ Y ಅಕ್ಷಕ್ಕೆ PC ಮತ್ತು QD ಎನ್ನುವ ಲಂಬಗಳನ್ನು ಕ್ರಮವಾಗಿ ಎಳೆಯಿರಿ.
OC = y1 ಮತ್ತು OD = y2 ಎನ್ನುವುದನ್ನು ಗಮನಿಸಿ.
CP ಯನ್ನು ವಿಸ್ತರಿಸಿದಾಗ ಅದು BQ ಯನ್ನು R ನಲ್ಲಿ ಸಂಧಿಸಲಿ.
PR = OB-OA = x2-x1
QR = OD-OC = y2-y1
PRQ ಎನ್ನುವುದು ಲಂಬಕೋನತ್ರಿಕೋನವಾಗಿರುವುದರಿಂದ ಪೈಥಾಗೊರಸ್ ಪ್ರಮೇಯದಂತೆ
PQ2 = PR2+RQ2= (x2-x1)2+ (y2-y1)2
PQ = {(x2-x1)2+ (y2-y1)2}
ಇದನ್ನೇ ದೂರದ ಸೂತ್ರ('Distance formula') ಎಂದು ಕರೆಯುತ್ತೇವೆ.
Similar questions