English, asked by kalakanthalgp84, 7 months ago

4 sentence in Kannada about basavana ?

Answers

Answered by gajalakshmigaju5
2

Answer:

ಬಸವಣ್ಣನವರು ಬಿಜಾಪುರ ಜಿಲ್ಲೆಯ ಬಸವನ ಬಾಗೇವಾಡಿ ಗ್ರಾಮದಲ್ಲಿ 1134 ರಲ್ಲಿ ಜನಿಸಿದರು

ಶ್ರೀ ಮಾದರಸ ಮತ್ತು ಮಾದಲಾಂಬಿಕೆ ಬಸವಣ್ಣನರ ಅಪ್ಪ-ಅಮ್ಮ. ಬಸವಣ್ಣನವರು ಲಿಂಗಾಯತ ಸಮುದಾಯದ ಸ್ಥಾಪಕರು. ಬಸವಣ್ಣನವರು ಎಂಟನೇ ವಯಸಿನಲ್ಲಿ ಇದ್ದಾಗ ಅವರಿಗೆ ಜನಿವಾರ ಕಟ್ಟಲು ಹೋದಾಗ ಅವರು ತಮಗಿಂತ ದೊಡ್ಡವಳಾದ ಸಹೋದರಿ ನಾಗಮ್ಮ ನಿಗೆ ಕಟ್ಟಲು ಹೇಳುತ್ತಾರೆ

Answered by ranga8857
0

All the best

This is ur answer

Attachments:
Similar questions