Social Sciences, asked by mmaaishwarya, 2 months ago


ಕೆಳಗಿನ ಯಾವುದಾದರೂ ಒಂದು ವಿಷಯದಲ್ಲಿ ಹದಿನೈದು ವಾಕ್ಯಗಳಿಗೆ ಕಡಿಮೆಯಿಲ್ಲದಂತೆ ಪ್ರಬಂಧ
ಬರೆಯಿರಿ :
45, ಶಾಲೆಯಲ್ಲಿ ಮತದಾರರ ಜಾಗೃತಿ ಕ್ಲಬ್‌ನ ಚಟುವಟಿಕೆಗಳು.
ಅಥವಾ
ಬಾಹ್ಯಾಕಾಶ ಯೋಜನೆಯಲ್ಲಿ ಭಾರತದ ಸಾಧನೆ.​

Answers

Answered by nikitha838373
10

Answer:

1962 ರಲ್ಲಿ ಪರಮಾಣು ಇಂಧನ ಇಲಾಖೆಯಿಂದ ಬಾಹ್ಯಾಕಾಶ ಸಂಶೋಧನಾ ಇಲಾಖೆ ಸ್ಥಾಪನೆ. ಕೇರಳದ ಥಂಬಾ ರಾಕೆಟ್ ಉಡಾವನಾ ಕೇಂದ್ರದ ಕೆಲಸ ಆರಂಭ.

1963 ನವಂಬರ್ 21, ಟಿಇಅರ್‘ಎಲ್‘ಎಸ್‘ನಿಂದಮೊದಲ ರಾಕೆಟ್‘ ಉಡಾವಣೆ.

1965 ಥಂಬಾದಲ್ಲಿ ಬಾಹ್ಯಾಕಾಶ ವಿಜ್ಞಾನ ತಂತ್ರ ಜ್ಞಾನ ಕೆಂದ್ರ ಸ್ಥಾಪನೆ.

1969 ಆಗಸ್ಟ 15, ಪರಮಾಣು ಇಂಧನ ಇಲಾಖೆಯಿಂದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸ್ಥಾಪನೆ.

1972 ಆಂದ್ರ ಪ್ರದೇಶದ ಶ್ರೀಹರಿಕೋಟಾದಲ್ಲಿ ಸತೀಶ್‘ಧವನ್‘ಬಾಹ್ಯಾಕಾಶ ಕೇಂದ್ರ ಸ್ಥಾಪನೆ.

1975 ಏಪ್ರಿಲ್ 19, ದೂರದರ್ಶನ ಪ್ರಸಾರ ಉದ್ದೇಶ ಹೊಂದಿದ ಮೊದಲ ಉಪಗ್ರಹ ಆರ್ಯಭಟ ಉಡಾವಣೆ.

1979 ಭೂ ವೀಕ್ಷಣಾ ಪ್ರಾಯೋಗಿಕ ಉಪಗ್ರಹ ಭಾಸ್ಕರ-1 ಉಡಾವಣೆ.

1984 ಭಾರತದ ಮೊದಲ ಗಗನ ಯಾನಿ ರಾಕೇಶ್ ಶರ್ಮಾ ಅವರಿಂದ ರಷ್ಯಾ ಬಾಹ್ಯಾಕಾಶ ನಿಲ್ದಾಣ ಸಲ್ಯೂಟ್` 7ರಲ್ಲಿ ಎಂಟು ದಿನ ವಾಸ.

1988 ರಷ್ಯಾದ ರಾಕೆಟ್‘ಮೂಲಕ ಭಾರತದ ದೂರ ಸಂವೇದಿ ಐಆರ್‘ಎಸ್‘ (IRS)ಉಪಗ್ರಹ ಉಡಾವಣೆ.

1993 ಮೊದಲ ದೃವಗಾಮಿ ಉಪಗ್ರಹ-ಉಡಾವಣಾ ವಾಹಕ ಪಿಎಸ್‘ಎಲ್‘ವಿ (PSLV)ಅಭಿವೃದ್ಧಿ ; ಯೋಜನೆ ವಿಫಲ.

1997ಉಪಗ್ರಹ-ಉಡಾವಣಾ ವಾಹಕ ಪಿಎಸ್‘ಎಲ್‘ವಿ ಮೊದಲ ಉಡಾವಣೆ. (ಐಅರ್‘ಎಸ್‘-1ಡಿ=IRS-1Dಉಪಗ್ರಹ)

2001 ಜಿಸಾಟ್‘-1 ಉಪಗ್ರಹ ಹೊತ್ತ ಭೂ ಸ್ಥಿರ ಉಪಗ್ರಹ ಹೊತ್ತ ಭೂಸ್ಥಿರ ಉಪಗ್ರಹ ಉಡಾವಣಾ ವಾಹಕದ (ಜಿಎಸ್‘ಎಲ್‘ವಿ-GSLV) ಯಶಸ್ವಿ ಉಡಾವಣೆ.

2008ಅಕ್ಟೋಬರ್‘೨೨22 ಚಂದ್ರಯಾನ 1 ರ ನೌಕೆಯನ್ನು ಹೊತ್ತ ಪಿಎಸ್‘ಎಲ್‘ವಿ. -ಎಕ್ಷ್‘ಎಲ್‘ (PSLV_XL) ಉಡಾವಣೆ.

2013 ನವೆಂಬರ್‘ 5 , ಸ್ವದೇಶಿ ನಿರ್ಮಿತ ಮಂಗಳ ನೌಕೆಯನ್ನು ಹೊತ್ತ ಪಿಎಸ್‘ಎಲ್‘ವಿ. ಸಿ 25(PSLV_C25) ಉಡಾವಣೆ..

2014 ಜನವರಿ 5 , ಸ್ವದೇಶಿ ನಿರ್ಮಿತ ಕ್ರಯೋಜನಿಕ್‘ತಂತ್ರಜ್ಞಾನ ಒಳಗೊಂಡ ಜಿಎಸ್‘ಎಲ್‘ವಿ-ಡಿ5 (GSLV-D25) ಉಡಾವಣೆ

Similar questions