Social Sciences, asked by basavaraj14ed5442, 2 months ago

48, ದೇವಗಿರಿಯ ಸೀವುನ (ಯಾದವ) ರ ಕಾಲದಲ್ಲಿ
ಹೊಸದಾಗಿ ಬಳಕೆಗೆ ಬಂದ ವಾಸ್ತು ಶೈಲಿ ಯಾವುದು ?
(1) ದ್ರಾವಿಡ ಶೈಲಿ
(2) ಇಂಡೋ-ಇಸ್ಲಾಮಿಕ್ ಶೈಲಿ
(3) ಹೇಮಾದ ಪಂಥೀ ಶೈಲಿ
(4) ನಾಗರ ಶೈಲಿ​

Answers

Answered by anjali1910639
1

Answer:

ದೇವಗಿರಿಯ ಯಾದವರು ಎಂದೇ ಹೆಸರಾಗಿರುವ ಸೇವುಣರು ಉತ್ತರ ಕರ್ನಾಟಕ, ಮಹಾರಾಷ್ಟ್ರಗಳನ್ನೊಳಗೊಂಡ ಪ್ರದೇಶವನ್ನು ಆಳಿದ ಕನ್ನಡ ರಾಜಮನೆತನ. ರಾಷ್ಟ್ರಕೂಟರ ಸರದಾರರಾಗಿಯೂ, ಮುಂದೆ ಹೊಯ್ಸಳರಂತೆಯೆ ಕಲ್ಯಾಣದ ಚಾಲುಕ್ಯ ದೊರೆಗಳ ಸಾಮಂತರಾಗಿಯೂ ಇದ್ದರು. ಚಾಲುಕ್ಯ ಸಾಮ್ರಾಜ್ಯ ಅವನತಿಯ ಹಾದಿ ಹಿಡಿದಂತೆ ಪ್ರಾಬಲ್ಯಕ್ಕೆ ಏರಿದರು. ಐದನೆಯ ಭಿಲ್ಲಮ ಕಲ್ಯಾಣವನ್ನು ವಶಪಡಿಸಿಕೊಂಡು ತಾನು ಸ್ವತಂತ್ರನೆಂದು ಘೋಷಿಸಿಕೊಂಡ. ದೇವಗಿರಿಯ ಅಭೇದ್ಯ ಕೋಟೆಯನ್ನು ನಿರ್ಮಿಸಿ ರಾಜಧಾನಿಯನ್ನು ಅಲ್ಲಿಗೆ ಸ್ಥಳಾಂತರಿಸಿದ. ಸೇಉಣರು ಹೊಯ್ಸಳರೊಂದಿಗೆ ಅನೇಕ ಯುದ್ದಗಳನ್ನು ನಡೆಸೆದರು. ಕೃಷ್ಣಾ-ತುಂಗಭದ್ರಾ

Answered by manjunathyadav301
0

Answer:

Explanation:

3

Similar questions