India Languages, asked by YoganandaPReddy, 5 months ago

೩ ಮರಗಾಲು ಹೆದವು ಈ ಸಮಾಸಕ್ಕೆ ಉದಾಹರಣೆಯಾಗಿದೆ.
ಎ. ಕುರುಷ ಸಮಾಸ ಬಿ.ಕರ್ಮಧಾರಯ ಸಮಾಸ 5. ದಿಗುಸಮಾಸ
ಡಿಆಂಶಿಸಮಾಸ​

Answers

Answered by Nishika20
1

Answer:

ಎರಡು ನಾಮಪದಗಳು ಸೇರಿ ಸಮಾಸವಾದಾಗ, ಉತ್ತರ ಪದದ ಅರ್ಥವು ಪ್ರಧಾನವಾಗಿ ಇರುವ ಸಮಸ್ತಪದಕ್ಕೆ ತತ್ಪುರುಷ ಸಮಾಸ ವೆಂದು ಹೆಸರು.

ಅರಮನೆ ಎಂಬ ಸಮಸ್ತಪದವನ್ನು ಬಿಡಿಸಿದಾಗ, ಅರಸನ ಮನೆ ಎಂದಾಗುವುದು. ಯಾರ ಮನೆ? ಎಂಬ ಪ್ರಶ್ನೆಗೆ, ಅರಸನಿಗೆ ಸಂಬಂಧಿಸಿದ ಮನೆ ಎಂದು ಗೊತ್ತಾಗುವುದು. ಹಾಗಾಗಿ, ಇಲ್ಲಿ ಅರಸನ ಎಂಬ ಪದದ ಅರ್ಥ ಮುಖ್ಯವೋ? ಮನೆ ಎಂಬ ಪದದ ಅರ್ಥ ಮುಖ್ಯವೊ? ಎಂಬುದನ್ನು ಗಮನಿಸಿದಾಗ , ಅರ್ಥೈಸಿದಾಗ , ಅರಸ , ಅವನಿಗೆ ಸಂಬಂಧಿಸಿದ - ಅರಸನ ಮನೆ ಎಂಬುದು ಸ್ಪಷ್ಟವಾಗುತ್ತದೆ .

ಈ ಸಮಸ್ತಪದದಲ್ಲಿ, ಮನೆ ಎಂಬ ಪದ ಮುಖ್ಯ.

Mark as brainliest

Similar questions