World Languages, asked by Prameelagp92, 2 months ago

5. ತಾಯಿ - ತಂದೆ ಶಿಕ್ಷಕರು ಸೇರಿ ಅದ ತ್ರಿಭುಜವೇ ಉತ್ತಮ ಬದುಕಿಗೆ ಆದರ್ಶ ಮಾದರಿ ಹೇಗೆ?​

Answers

Answered by hashinisaravanan009
0

Answer:

ದೇಶಕ್ಕೆ ಉತ್ತಮ ನಾಗರಿಕರನ್ನು ರೂಪಿಸಿಕೊಡುವಲ್ಲಿ ಗುರುವಿನ ಪಾತ್ರ ಮಹತ್ವ ಅನನ್ಯವಾಗಿದೆ. ನಮ್ಮಲ್ಲಿರುವ ಅಜ್ಞಾನದಿಂದ ಹೊರಗೆ ಹಾಕಲು ಶಿಕ್ಷಕರು ಮಾರ್ಗದರ್ಶಿಯಾಗುತ್ತಾರೆ. ಗುರು ಎಂಬ ಶಬ್ದದ ಅರ್ಥವೂ ಇದನ್ನೇ ಹೇಳುತ್ತದೆ. ಅಂಧಃಕಾರವನ್ನು ದೂರಾಗಿಸುವವನು ಎಂದು. ಪ್ರತಿಯೊಬ್ಬರ ಜೀವನದ ಏಳು-ಬೀಳಿಗೆ ಗುರು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಕಾರಣನಾಗುತ್ತಾನೆ. ಏಕೆಂದರೆ ಒಬ್ಬ ಶಿಕ್ಷಕನು ನಮ್ಮಲ್ಲಿರುವ ಪ್ರಜ್ಞೆಯನ್ನು ಜಾಗೃತಗೊಳಿಸುವ ಶಕ್ತಿಯಾಗಿರುತ್ತಾನೆ. ಶಿಕ್ಷಕರ ದಿನಾಚರಣೆ ನಿಮಿತ್ತ 'ನಮ್ಮ ಬದುಕಿನಲ್ಲಿ ಶಿಕ್ಷಕರ ಮಹತ್ವ' ಎಂಬ ವಿಷಯದ ಮೇಲೆ ಈ ಲೇಖನ ಕೇಂದ್ರಿಕೃತವಾಗಿದೆ

'ವಿದ್ಯೆಯಂ ಕಲಿಸಿದಾತಂ ಗುರು' ಎನ್ನುವಾಗ ಜ್ಞಾನ ಬೋಧನೆ ಯಾರಿಂದಾದರೂ ಅದನ್ನು ಸ್ವೀಕರಿಸುವ ಮನೋಭಾವ ಎಲ್ಲರಲ್ಲೂ ಇದ್ದರೆ ಒಳಿತು. ಶಂಕರಾಚಾರ್ಯರಿಗೆ ಒಮ್ಮೆ ಚಂಡಾಲನೋರ್ವನಿಂದ ಉಪದೇಶವಾಯಿತಂತೆ (ಚಂಡಾಲ ರೂಪದಲ್ಲಿ ಶಿವನೇ ಬಂದಿದ್ದ ಎಂಬ ಮಾತು ಹಾಗಿರಲಿ) ಚಂಡಾಲನು ಮಾತುಗಳನ್ನು ನಾನೇಕೆ ಕೇಳಬೇಕು ಎಂದು ಶಂಕರರು ನಿರ್ಧರಿಸಬಹುದಾಗಿತ್ತು.[ಪ್ರಧಾನಿ ನರೇಂದ್ರ ಮೋದಿ ಭಾಷಣ]

ಆದರೆ ಚಂಡಾಲನ ಮಾತುಗಳನ್ನು ಆಲಿಸುವ ವ್ಯವಧಾನ ಹಾಗೂ ಪರರ ಬಗ್ಗೆ ಗೌರವ ನೀಡುವ

Explanation:

Similar questions