English, asked by veenasadashiv26, 4 months ago

5 sentences on butterfly in Kannada​

Answers

Answered by iamchandresh5691
1

Answer:

ಚಿಟ್ಟೆ ಲೆಪಿಡೊಪ್ಟೆರಾ ಆರ್ಡರ್ ಗೆ ಸೇರಿದ ಕೀಟ. ಇದು ಹೆಸ್ಪರಾಯ್ಡಿಯಾ (the skippers) ಹಾಗೂ ಪೆಪಿಲಿಯನಾಯ್ಡಿಯಾ (ಉಳಿದೆಲ್ಲ ಚಿಟ್ಟೆಗಳ) ಜಾತಿಗಳಿಗೆ ಸೇರಿದ್ದು ಹಲವು ಬಣ್ಣಗಳು ಹಾಗೂ ವಿವಿಧ ಆಕಾರಗಳಲ್ಲಿ ಕಾಣಸಿಗುತ್ತವೆ.

ಕಾಯ್ರ್ನ್ಸ್ ಬರ್ಡ್ವಿಂಗ್ ಎನ್ನುವ ಆಸ್ಟ್ರೇಲಿಯಾದಲ್ಲಿನ ಅತಿ ದೊಡ್ಡ ಚಿಟ್ಟೆ

ಚಿಟ್ಟೆಗಳ ಮೇಲೆ ಅಧ್ಯಯನ ನಡೆಸುವವರನ್ನು ಆಂಗ್ಲ ಭಾಷೆಯಲ್ಲಿ 'ಲೆಪಿಡಾಪ್ಟರಿಸ್ಟ್'ಗಳೆಂದು ಕರೆಯುತ್ತಾರೆ. ಚಿಟ್ಟೆಗಳ ವೀಕ್ಷಣೆ ಜನರಲ್ಲಿ ಒಂದು ಹವ್ಯಾಸವಾಗಿ ಬೆಳೆದಿದೆ.

Explanation:

if you like my answer pls follow me .....thank you

Similar questions