5 simple and short lines on Indian flag in kannada
Answers
Answered by
5
hi geleya
ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫,೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ. ಹಿಂದಿ ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ - ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ.ತ್ರಿವರ್ಣ ಧ್ವಜ ಅಗಲದುದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳಿ ಬಣ್ಣ, ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ. ಬಾವುಟದ ಮಧ್ಯದಲ್ಲಿ ಇಪ್ಪತ್ತುನಾಲ್ಕು ರೇಖೆಗಳುಳ್ಳ ನೀಲಿಯ ಅಶೋಕ ಚಕ್ರವಿದೆ. ದೇಶದ ವಿಭಿನ್ನ ಜಾತಿ, ಮತ, ಪಂಗಡ ಮತ್ತು ಸಂಸ್ಕೃತಿಯ ಜನರನ್ನು ಒಂದೇ ದ್ವಜದಡಿ ನಿಲ್ಲಿಸಿ ದೇಶದ ಏಕತೆಯನ್ನು ಸಾರುವ ದಿವ್ಯ ಸಾಧನವೇ ನಮ್ಮ ರಾಷ್ಟ್ರದ್ವಜ.
hope this helps
please mark as BRAINLIEST

Similar questions