ರಾಜಕುಮಾರ್ ಅಭಿನಯದ ನಿಯಂ ನೆನೆ ಇರಲನತ್ರದ
ಬಗ್ಗೆ ೩ ಪುಟಗಳಿಗೆ ಮೀರದಂತೆ 8ರು (ಎಂಥವನ್ನು
wಕಠಿ .
Answers
Explanation:
ಕ್ಷಮಿಸಿ ಅರ್ಥ ಆಗ್ತಿಲ್ಲ
ಮತೊಂದು ಬಾರಿ ಸರಿಯಾಗಿ questions haki
nanu answers maduke try madte
edu nimge ಸಹಾಯ ಆಗ್ಬಹುದು
ಪದ್ಮಭೂಷಣ (ಭಾರತ ಸರ್ಕಾರದಿಂದ)
ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ (೧೯೯೫ರಲ್ಲಿ ಭಾರತ ಸರ್ಕಾರದಿಂದ)
ಕರ್ನಾಟಕ ರತ್ನ (ಕರ್ನಾಟಕ ಸರ್ಕಾರ)
ರಾಷ್ಟ್ರಪ್ರಶಸ್ತಿ (ಜೀವನ ಚೈತ್ರ ಚಿತ್ರದಲ್ಲಿನ 'ನಾದಮಯ ಈ ಲೋಕವೆಲ್ಲಾ' ಹಾಡಿನ ಗಾಯನಕ್ಕೆ)
ಅತ್ಯುತ್ತಮ ನಟ - ಫಿಲ್ಮ್‌ಫೇರ್ ಪ್ರಶಸ್ತಿ (ಹತ್ತು ಬಾರಿ)
ಅತ್ಯುತ್ತಮ ನಟ - ರಾಜ್ಯಪ್ರಶಸ್ತಿ (ಒಂಭತ್ತು ಬಾರಿ)
ಕೆಂಟಕಿ ಕರ್ನಲ್ (ಅಮೆರಿಕದ ಕೆಂಟಕಿ ರಾಜ್ಯದ ಗವರ್ನರ್ ೧೯೮೫ರಲ್ಲಿ ಬೆಂಗಳೂರಲ್ಲಿ ನೀಡಿದರು)
ನಾಡೋಜ ಪ್ರಶಸ್ತಿ (ಕನ್ನಡ ವಿಶ್ವವಿದ್ಯಾಲಯ, ಹಂಪಿ)
ಗುಬ್ಬಿ ವೀರಣ್ಣ ಪ್ರಶಸ್ತಿ (ಕರ್ನಾಟಕ ಸರ್ಕಾರ)
ಕಲಾ ಕೌಸ್ತುಭ (ವೃತ್ತಿ ರಂಗಭೂಮಿಗೆ ಸಲ್ಲಿಸಿದ ಸೇವೆಗೆ, ಕರ್ನಾಟಕ ಸರ್ಕಾರದಿಂದ)
ಪದವಿಗಳು ಸಂಪಾದಿಸಿ
ಗೌರವ ಡಾಕ್ಟರೇಟ್(ಮೈಸೂರು ವಿಶ್ವವಿದ್ಯಾಲಯ)
ಬಿರುದುಗಳು ಸಂಪಾದಿಸಿ
ನಟಸಾರ್ವಭೌಮ (೧೦೦ನೆಯ ಚಿತ್ರದ ಸಂದರ್ಭದಲ್ಲಿ)
ಗಾನಗಂಧರ್ವ (ಅಭಿಮಾನಿ ಸಂಘಗಳಿಂದ)
ವರನಟ (ಪತ್ರಕರ್ತರು, ಅಭಿಮಾನಿಗಳು)
ಅಣ್ಣಾವ್ರು (ಅಭಿಮಾನಿಗಳಿಂದ)
ರಸಿಕರ ರಾಜ (ಅಭಿಮಾನಿಗಳಿಂದ)
ಕನ್ನಡದ ಕಣ್ಮಣಿ (ಅಭಿಮಾನಿಗಳಿಂದ)
ಮೇರು ನಟ (ಅಭಿಮಾನಿಗಳಿಂದ)ಡಾ. ರಾಜ್‌ಕುಮಾರ್ ಪ್ರಸಿದ್ದ ಚಲನಚಿತ್ರ ನಟರು. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು. ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ನಟಸಾರ್ವಭೌಮ ಬಿರುದು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ ಹಾಗೂ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪದವಿಯನ್ನು ಪಡೆದಿದ್ದಾರೆ.[೭][೮] ಭಾರತೀಯ ಚಿತ್ರರಂಗ ನೂರು ವರ್ಷ ಪೂರೈಸಿದ ಸಂದರ್ಭದಲ್ಲಿ ಫೋರ್ಬ್ಸ್ ಪತ್ರಿಕೆಯು ಪ್ರಕಟಿಸಿರುವ 25 ಅತ್ಯದ್ಭುತ ನಟನೆಗಳ ಪಟ್ಟಿಯಲ್ಲಿ ಡಾ. ರಾಜ್ ಕುಮಾರ್ ಅವರ ಬಂಗಾರದ ಮನುಷ್ಯ ಚಿತ್ರದ ನಟನೆಯೂ ಒಂದಾಗಿದೆ[೯].