Music, asked by shivakumartr99800025, 9 months ago

86.
1857 ರ ಭಾರತದ ಪ್ರಪ್ರಥಮ ಸ್ವತಂತ್ರ ಹೋರಾಟದಲ್ಲಿ
ಪ್ರಪ್ರಥಮ ಬಾರಿಗೆ ಗುಂಡು ಹಾರಿಸಿದ ಮುಖಂಡ
ಎ. ರಾಣಿ ಲಕ್ಷ್ಮೀಬಾಯಿ ಬಿ. ಭಕ್ಸ್ ಖಾನ್
ಸಿ. ಮಂಗಲ್ ಪಾಂಡೆ ಡಿ. ಶಿವಾಜಿ
|​

Answers

Answered by Anonymous
2

ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು. ಇವರ ಆಡಳಿತದ ಬಗ್ಗೆಯೂ ಕೂಡಾ ಜನರಲ್ಲಿ ಅಸಮಾಧಾನವಿತ್ತು. ಸಮಾಧಾನವು 1857ರಲ್ಲಿ ಮಹಾಪ್ರತಿಭಟನೆಯ ರೂಪದಲ್ಲಿ ಸ್ಫೋಟಿಸಿತ್ತು. ಇದನ್ನು ಕೆಲವು ಭಾರತೀಯ ಇತಿಹಾಸಕಾರರು 'ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ' ಎಂದು ಕರೆದರೆ, ಇಂಗ್ಲಿಷ್ ಇತಿಹಾಸಕಾರರು ಇದೊಂದು 'ಸಿಪಾಯಿ ದಂಗೆ' ಮಾತ್ರ ಎಂದಿದ್ದಾರೆ,

ವಿವಿಧ ವಿದ್ವಾಂಸರ ಪ್ರಕಾರ ಇದೊಂದು ಸಂಪೂರ್ಣ ಸಿಪಾಯಿ ದಂಗೆ ಹೊರತು ಮತ್ತೇನೂ ಅಲ್ಲ ಸ್ವಲ್ಪ ಮಟ್ಟಿನ ಜನತೆಯ ಹೋರಾಟವಾಗಿತ್ತು ಎಂದು ಆಂಗ್ಲ ವಿದ್ವಾಂಸರಾದ ವಿ.ಎ .ಸ್ಮಿತ್ ಹೇಳಿದ್ದಾರೆ. ಭಾರತೀಯ ಇತಿಹಾಸಗಾರ ಹಾಗು ವಿದ್ವಾಂಸ ವಿ. ಡಿ ಸರ್ವಕರ್ ತಮ್ಮ 1857' ಭಾರತ ಸ್ವಾತಂತ್ರ್ಯ ಸಂಗ್ರಾಮ' ಎಂಬ ಕೃತಿಯಲ್ಲಿ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಎಂದು ಉಲ್ಲೇಖಿಸಿದ್ದಾರೆ.

-ರಾಜಕೀಯ ಕಾರಣ

1.ಬಿಟಿಷರ ದತ್ತು ಮಕ್ಕಳಿಗೆ ಹಕ್ಕಿಲ್ಲ ಮತ್ತು ಸಹಾಯಕ ಸೈನ್ಯ ಪದ್ಧತಿ ನೀತಿಗಳು ಅಸಮಾಧಾನ ಉಂಟುಮಾಡಿತು.  

2. ಜಮೀನ್ದಾರಿ ಭೂಮಿಯನ್ನು ವಶಪಡಿಸಿ ಕೊಂಡಿದ್ದು. 3. ಭಾರತೀಯರಿಗೆ ಉನ್ನತ ಹುದ್ದೆಗಳ ನಿರಾಕರಣೆ. 4. ಬ್ರಿಟಿಷ್ ಅಧಿಕಾರಿಗಳ ಭ್ರಷ್ಟ ಮತ್ತು ನಿರಂಕುಶ ಆಡಳಿತ. ರಾಜಕೀಯ ಕಾರಣಗಳು : ಬ್ರಿಟಿಷರು ಜಾರಿಗೆ ತಂದಿದ್ದ 'ದತ್ತು | ದತ್ತು ಮಕ್ಕಳಿಗೆ ಹಕ್ಕಿಲ್ಲ: ಈ ನೀತಿಯನ್ನು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಯಿಂದಾಗಿ ಹಲವು ದೇಶಿ | ಇಂಗ್ಲಿಷರ ಕಾಲದಲ್ಲಿ ಲಾರ್ಡ್ ಡಾಲ್ ಸಂಸ್ಥಾನಗಳು ತಮ್ಮ ಅಸ್ತಿತ್ವವನ್ನು ಕಳೆದುಕೊಳ್ಳಬೇಕಾಯುತು. ಹೌಸಿಂದು ಜಾರಿಗೆ ತಂದಿದ್ದನು. ಈ ನೀತಿಯಿಂದಾಗಿ ಸತಾರ, ಜೈಪುರ, ರವಾನಿ, ಉದಯಪುರ | ರಾಮ ಕೆ ತರ ಇ ದಯರರ ಯಾವುದೇ ದೇಶೀಯ ಸಂಸ್ಥಾನದ ಮೊದಲಾದ ಸಂಸ್ಥಾನಗಳು ಬ್ರಿಟಿಷರ ವಶವಾದವು. ರಾಜನು ತನಗೆ ಮಕ್ಕಳಿಲ್ಲದಿದ್ದರೆ ರಾಜ್ಯವನ್ನು ದತ್ತು ಮಕ್ಕಳಿಗೆ ಡಾಲ್‌ಹೌಸಿಯು ತಂಜಾವೂರು ಮತ್ತು ಕರ್ನಾಟಕ ನವಾಬರಿಗಿದ್ದ | 'ಸಮ ತಂದವರು ಜಮುತ್ತು ರೆರ್ಟ ಟರ್ ಬಳಿಗಿಟ್ಟ | ನೀಡುವಂತಿರಲಿಲ್ಲ. ಇದರಿಂದಾಗಿ 9 ರಾಜ ಪದವಿಗಳನ್ನು ರದ್ದುಪಡಿಸಿದನು, ಮೊಘಲ್ ಚಕ್ರವರ್ತಿ. | ಸಂಸ್ಥಾನವು ಸಹಜವಾಗಿ ಇಂಗ್ಲಿಷರ ಔದ್ನ ನವಾಬ ಮೊದಲಾದ ರಾಜರುಗಳನ್ನು ಇಂಗ್ಲಿಷರು | ಆಕೆಗೆ ಒಳಪಡುತ್ತಿದ್ದವು. ಅಧಿಕಾರದಿಂದ ಪದಚ್ಯುತಗೊಳಿಸಿದರು. ಪರಿಣಾಮವಾಗಿ ಇವರನ್ನು ಅವಲಂಬಿಸಿದ ಲಕ್ಷಾಂತರ ಸೈನಿಕರು ನಿರುದ್ಯೋಗಿಗಳಾದರು. ಇದು ಬ್ರಿಟಿಷರ ವಿರುದ್ಧದ 1857ರ ಪ್ರತಿಭಟನೆಗೆ ಪ್ರೇರಕವಾಯಿತು,

-ಆರ್ಥಿಕ ಕಾರಣ

1. ಬ್ರಿಟಿಷರ ಭೂಕಂದಾಯ ನೀತಿಗಳಿಂದಾಗಿ ಜೀವನಾಧಾರ ಉದ್ಯೋಗಗಳನ್ನು ಭಾರತೀಯರು ಕಳೆದುಕೊಂಡರು. 2. ಬ್ರಿಟಿಷರ ಕೈಗಾರಿಕಾ ನೀತಿಯಿಂದಾಗಿ ಭಾರತದ ಗುಡಿ ಕೈಗಾರಿಕೆಗಳು ತಮ್ಮ ಅಸ್ತಿತ್ವವನ್ನು ಕಳೆದುಕೊಂಡವು. 3. ಕಡಿಮೆ ಬೆಲೆಗೆ ಭಾರತದಿಂದ ಕಚ್ಚಾ ವಸ್ತುಗಳನ್ನು ಕೊಂಡು ಅವುಗಳನ್ನು ನಮ್ಮ ದೇಶಕ್ಕೆ ಸಾಗಿಸಿ ಸಿದ್ಧ ವಸ್ತುಗಳನ್ನು ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದು. 4 ದಾದಾಬಾಯಿ ನವರೋಜಿ ಅವರ ಸಂಪತ್ತಿನ ಸೋರಿಕೆ ಸಿದ್ದಾಂತ ಪುಸ್ತಕವೂ ಭಾರತೀಯರಲ್ಲಿ ಬ್ರಿಟಿಷರ ಆಡಳಿತ ವಿರುದ್ಧ ದನಿ ಎತ್ತುವ ಮಾಡಿತು.

-ಸಾಮಾಜಿಕ ಕಾರಣ

1. ಭಾರತೀಯರ ಧಾರ್ಮಿಕ ವಿಷಯಗಳಲ್ಲಿ ಬ್ರಿಟಿಷರ ಮಧ್ಯಪ್ರವೇಶ. 2.ಕ್ರಿಶ್ಚಿಯನ್ ಮಿಷನರಿಗಳಿಗೆ ಭಾರತೀಯರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಿಸಲು ಉತ್ತೇಜನ ಕೊಟ್ಟಿದ್ದು. 3. ಸತಿ ಪದ್ದತಿ ರದ್ದು ಮಾಡಿದ್ದು ಹಾಗೂ ವಿಧವಾ ಪುನರ್ ವಿವಾಹಕ್ಕೆ ಅವಕಾಶ ಮಾಡಿಕೊಟ್ಟಿದ್ದು ಹಾಗೂ ಇತರ ಇಂದು ಸುಧಾರಣೆಗಳಿಂದ ಬ್ರಿಟಿಷರ ಮೇಲೆ ಹೋರಾಟ ಮಾಡಲು ಭಾರತೀಯರಲ್ಲಿ ಪ್ರೇರಣೆ ಆಯ್ತು. 4. ಭಾರತೀಯರ ಬಗ್ಗೆ ಅವಹೇಳನಕಾರಿ ಮನೋಭಾವನೆ ಹಾಗೂ ಬ್ರಿಟಿಷರು ಇಂದು ಧರ್ಮದ ಆಚಾರ ವಿಚಾರಗಳನ್ನು ಅವಹೇಳನ ಮಾಡಿದ್ದು ಸಂಪ್ರದಾಯಬದ್ಧ ಸಮಾಜಕ್ಕೆ ಬ್ರಿಟಿಷರ ವಿರುದ್ಧ ಹೋರಾಟ ಮಾಡಲು ಕಾರಣವಾಯಿತು.

-ಸೈನಿಕ ಕಾರಣ

ಬ್ರಿಟಿಷ್ ಮತ್ತು ಭಾರತೀಯ ಸೈನಿಕರ ನಡುವೆ ಸ್ಥಾನಮಾನ ಮತ್ತು ವೇತನ ಗಳಲ್ಲಿ ತಾರತಮ್ಯ, ಭಾರತೀಯರಿಗೆ ಸೈನ್ಯದಲ್ಲಿ ಉನ್ನತ ಹುದ್ದೆಗಳು ನಿರಾಕರಣೆ, ಈ ದಂಗೆ ತಕ್ಷಣ ಕಾರಣವೆಂದರೆ ವಾಸ enfield ಬಂದೂಕುಗಳ ತೋಪುಗಳಿಗೆ ಹಂದಿ ಮತ್ತು ಹಸುವಿನ ಕೊಬ್ಬನ್ನು ಸವರಿದ್ದು ಈ ಬಂದೂಕಿನ ಮುಟ್ಟಲು ಹಿಂದೂಗಳು ಮತ್ತು ಮುಸ್ಲಿಮರು ನಿರಾಕರಿಸಿದರು. ಇದರಿಂದ ಸಿಟ್ಟಿಗೆದ್ದ ಮಂಗಲ್ ಪಾಂಡೆ ಸೈನಿಕರು ಬ್ರಿಟಿಷ್ ಅಧಿಕಾರಿಯನ್ನು ಕೊಂದು. ಸಿಪಾಯಿಗಳು ಈ ಬಂದೂಕನ್ನು ಮುಟ್ಟಲು ನಿರಾಕರಿಸಿದರು ಈ ಸಿಪಾಯಿಗಳನ್ನು ಬ್ರಿಟಿಷರು ಕಾರಾಗೃಹಕ್ಕೆ ತಳ್ಳಿದರು ನೀರು ಸಿಪಾಯಿಗಳು ಕಾರಾಗ್ರಹದಿಂದ ಒಡೆದು ದೆಹಲಿಯತ್ತ ಸಾಗಿ ಕೆಂಪುಕೋಟೆಯಲ್ಲಿ ಎರಡನೇ ಬಹದ್ದೂರ್ ಷಾ ನ ಭಾರತದ ಚಕ್ರವರ್ತಿ ಎಂದು ಘೋಷಿಸಿದರು.

ಸಂಗ್ರಾಮದ ಹಾದಿ

ಧಾರ್ಮಿಕ ಭಾವನೆಯನ್ನು ಕೆರಳಿಸುವಂತಹ ಸುದ್ದಿ ಉದ್ರೇಕಗೊಳಿಸಿತು ಮಾರ್ಚ್ 29 18 57 ರಲ್ಲಿ ಬ್ರಾಹ್ಮಣ ಸೈನಿಕ ಮಂಗಲಪಾಂಡೆ ಸೈನಿಕನು ಬಹಿರಂಗವಾಗಿ ದಂಗೆಯೆದ್ದು ,ಇಬ್ಬರು ಬ್ರಿಟಿಷ್ ಅಧಿಕಾರಿಗಳನ್ನು ಕೊಂದು ಹಾಕಿದನು.

ಜೊತೆಗಾರ ಸೈನಿಕರನ್ನೆಲ್ಲಾ ಸೇರಿಸಿ ನನ್ನ ಜೊತೆಗೂಡಿ, ನಮ್ಮ ಧರ್ಮ ಮತ್ತು ಜಾತಿ ರಕ್ಷಣೆಗೆ ಹೋರಾಡಲು ಕರೆ ನೀಡಿದರು. ಈ ಕ್ರಾಂತಿಯ ಮೊದಲು ಉಗಮವಾಗಿದ್ದು ಮೀರತ್ ನಲ್ಲಿ, ಮೀರತ್ ತಿನ ಒಂದು ತುಕಡಿ ಯು ಬಂದೂಕು ಮುಟ್ಟಲು ನಿರಾಕರಿಸಿದರು. ಇದರಿಂದ ಕೆರಳಿದ ಬ್ರಿಟಿಷರು 10 ವರ್ಷ ಕಠಿಣ ಶಿಕ್ಷೆ ವಿಧಿಸಿತು. ಸಾರ್ವಜನಿಕವಾಗಿ ಚಿತ್ರ ಹಿಂಸೆ ನೀಡಿ ಅವರಿಂದ ಸಮವಸ್ತ್ರ ಕಸಿದುಕೊಳ್ಳಲಾಯಿತು ಇದನ್ನು ನೋಡಿದ ಇತರ ಸೈನಿಕರು ಉದ್ರೇಕಗೊಂಡು ಸೈನಿಕರನ್ನು ಬಂಧಿಸಿಟ್ಟಿದ್ದ ಜೈಲಿಗೆ ನುಗ್ಗಿ ಅಲ್ಲಿದ್ದ ಬ್ರಿಟಿಷ್ ಅಧಿಕಾರಿಗಳನ್ನು ಕೊಂದು ಹಾಕಿ ತಮ್ಮ ಸೈನಿಕರನ್ನು ಬಂಧಮುಕ್ತಗೊಳಿಸಿದರು.  

ನಂತರ ಈ ಸೈನಿಕರು ದೆಹಲಿಯತ್ತ ತೆರಳಿ ಮೊಘಲ್ ದೊರೆ ಬಹುಶಃ ನಾನು ರಾಜನಾಗಿ ಮಾಡಿದರು. ಇದನ್ನು ತಿಳಿದ ಬ್ರಿಟಿಷರ ಕೆಂಪು ಕೋಟೆಯ ಮೇಲೆ ಬಾರಿ ದಾಳಿ ಮಾಡಿ ಬಹುದೂರ್ ಷಾ ಮೊಗಲ್ ದೊರೆಯ ಇಬ್ಬರು ಮಕ್ಕಳನ್ನು ಲೆಫ್ಟಿನೆಂಟ್ ಹಸ್ಸನ್ ಕೊಂದು ಹಾಕಿದ ಬಹುದುರ್ ಶಾನು ಅಲ್ಲಿಂದ ತಪ್ಪಿಸಿಕೊಂಡು ಪರಾರಿಯಾದ ಇದೇ ರೀತಿ ಕಾನ್ ಪುರ್ ಲಕ್ನೋ ಜಾನ್ಸಿ ಗ್ವಾಲಿಯರ್ ಇತರೆ ಸ್ಥಳಗಳಲ್ಲಿ ಬಿಟಿಷರ ವಿರುದ್ಧ ಹೋರಾಟಗಳು ಸ್ಪೋಟಗೊಂಡ ಭಾರತದ ಬಹುತೇಕ ಸ್ಥಳಗಳಲ್ಲಿ ಆರಂಭವಾಯಿತು

ಹಾಯ್ ಸ್ನೇಹಿತ ಇಲ್ಲಿ ನಿಮ್ಮ ಉತ್ತರನನ್ನ ಉತ್ತರವು ypu ಗೆ ಸಹಾಯ ಮಾಡಿದರೆ ದಯವಿಟ್ಟು ನನ್ನನ್ನು ಬುದ್ದಿಮತ್ತೆ ಮಾಡಿ

Similar questions