- ಜೈವಿಕ ವಿಘಟನಾ ವಸ್ತುಗಳಿಗೆ ಸಂಬಂಧಿಸಿದಂತೆ ಇವುಗಳಲ್ಲಿ ಸರಿಯಾದ ಹೇಳಿಕೆ: ಈ ವಸ್ತುಗಳು
A. ಪರಿಸರದಲ್ಲಿ ದೀರ್ಘಕಾಲ ಜಡವಾಗಿ ಉಳಿದುಬಿಡುತ್ತದೆ.
B. ಪರಿಸರವ್ಯವಸ್ಥೆಯ ಅನೇಕ ಜೀವಿಗಳಿಗೆ ಹಾನಿಯನ್ನು ಉಂಟುಮಾಡುತ್ತದೆ.
C. ವಿವಿಧ ಪೋಷಣಾ ಸ್ತರಗಳಲ್ಲಿ ಹಾನಿಕಾರಕ ರಾಸಾಯನಿಕಗಳ ಸಾಂದ್ರತೆಯನ್ನು ಹೆಚ್ಚಿಸುತ್ತದೆ.
೨. ಪರಿಸರದಲ್ಲಿ ಸಹಜವಾಗಿ ಮರುಚಕ್ರೀಕರಣಗೊಳ್ಳುತ್ತದೆ.
Answers
Answered by
0
Answer:
೨. ಪರಿಸರದಲ್ಲಿ ಸಹಜವಾಗಿ ಮರುಚಕ್ರೀಕರಣಗೊಳ್ಳುತ್ತದೆ.
Similar questions