ಸಣ್ಣ ಕಥೆಗಳ ಜನಕ ಎಂದು ಯಾರನ್ನು ಕರೆಯುತ್ತಾರೆ
A.ಬೇಂದ್ರೆ
B.ಕುವೆಂಪು
C.ಮಾಸ್ತಿ ವೆಂಕಟೇಶ ಅಯ್ಯಂಗಾರ್
D.ಗೊರೂರು ರಾಮಸ್ವಾಮಿ ಅಯ್ಯಂಗಾರ್
Answers
Answered by
3
ಕಾದಂಬರಿಯ ತರುವಾಯ ಸಣ್ಣ ಕಥೆಯೇ ಅತ್ಯಂತ ಜನಪ್ರಿಯವಾದ ಪ್ರಕಾರ. ಕನ್ನಡದಲ್ಲಿ ಸಣ್ಣಕಥೆ ಒಂದು ವಿಶಿಷ್ಟ ರೂಪವಾಗಿ ಜನ್ಮ ತಾಳಿದುದು ಸುಮಾರು ನೂರು ವರ್ಷಗಳ ಹಿಂದೆ. ಹೊಸಗನ್ನಡದಲ್ಲಿ ಈವರೆಗೆ ಬಂದಿರುವ ಕಥೆಗಾರರ ಸಣ್ಣ ಕಥೆಗಳ ಸಂಖ್ಯೆಯನ್ನು ಪಟ್ಟಿ ಮಾಡುವುದು ಪ್ರಯಾಸದ ಕೆಲಸ. ವಾರಪತ್ರಿಕೆ, ದಿನಪತ್ರಿಕೆ, ಮಾಸಪತ್ರಿಕೆಗಳಲ್ಲಿ ಹೊಸ ಹೊಸ ಕಥೆಗಳು ಪ್ರಕಟವಾಗುತ್ತಲೇ ಇವೆ. ಇದರ ತಂತ್ರ, ವ್ಯಾಪ್ತಿ, ಬರೆವಣಿಗೆಯ ರೀತಿ, ಒಟ್ಟಂದದ ಪರಿಣಾಮ, ರೂಪಗಳನ್ನು ಮಾತ್ರ ಇಲ್ಲಿ ಸ್ಥೂಲವಾಗಿ ಗಮನಿಸಿದೆ.
not sure
Answered by
0
Answer:
ಮಾಸ್ತಿ ವೆಂಕಟೇಶ ಅಯ್ಯಂಗಾರ್
Similar questions