Accountancy, asked by shovikd, 3 months ago

a essay on Kuvempu in Kannada language​

Answers

Answered by srishtidhakate2010
0

Explanation:

ಕುವೆಂಪು' ಎಂಬ ಕಾವ್ಯನಾಮದಿಂದಲೇ ಪ್ರಸಿದ್ದರಾಗಿರುವ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪನವರು ಕನ್ನಡದ ಶ್ರೇಷ್ಠ ಕವಿಗಳಲ್ಲೊಬ್ಬರು.

ಇಂಗ್ಲೀಷ್‍ನ ನವೋದಯ ಕಾಲದ ರಮ್ಯ ಕವಿಗಳ(Romantic Poets) ಪ್ರಭಾವಕ್ಕೊಳಗಾಗಿ 'ಬಿಗಿನರ್ಸ್ ಮ್ಯೂಸ್'(Beginner's Muse) ಎಂಬ ಆರು ಕವನಗಳ ಕವನ ಸಂಕಲನವನ್ನು ೧೯೨೨ರಲ್ಲಿ ರಚಿಸಿದರು. ನಂತರ ಜೇಮ್ಸ್ ಕಸಿನ್‍ರವರ ಸಲಹೆಯಂತೆ ಕನ್ನಡದಲ್ಲಿಯೇ ಕೃತಿ ರಚನೆಯಲ್ಲಿ ತೊಡಗಿದರು.

Similar questions