Social Sciences, asked by akshudange909, 1 year ago

About bhrastachara in India in kanada

Answers

Answered by sahilroy1347
1

Answer:

ಬೆಂಗಳೂರು, ಜು. 24 : ಭ್ರಷ್ಟಾಚಾರವನ್ನು ಕಿತ್ತೊಗೆಯುವಲ್ಲಿ ಪತ್ರಿಕೆಗಳು ಅತ್ಯಂತ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಿಗಿಂತ ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾಗಿರುವ ಪತ್ರಿಕೋದ್ಯಮ ಭ್ರಷ್ಟಾಚಾರವನ್ನು ನಿಗ್ರಹಿಸುವಲ್ಲಿ ಪ್ರಭಾವಶಾಲಿಯಾಗಿ ಕೆಲಸ ಮಾಡಬೇಕು ಎಂದು ಮಾಜಿ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆಯವರು ಅಭಿಪ್ರಾಯಪಟ್ಟಿದ್ದಾರೆ.

Similar questions