about chemical bonding for 10class
Answers
then chemical bonding is the force of attraction between any two atoms in a molecule to attain stability
* three methods *
1. transfer of electron from one atom to the other called ionic bond
2 sharing of electrons that is called covalent
3. when the shared pair of electrons are contributed by only one combining atoms then called called coordinate bond
Ionic bond
between metals and non metals
example Nacl .
Mgcl2
CaO
...
covalent bond example
HCl
coordinate is hydronium ions
Nothing more if u find it necessary then plz mark it as brainliest thanks
Answer:
ಮಹಿಯರಲ್ಲಿ ಬೌದ್ಧಿಕ, ರಾಜಕೀಯ,ಸಾಮಾಜಿಕ , ಆರ್ಥಿಕ ಬಲವನ್ನು ಹೆಚ್ಚಿಸುವುದಕ್ಕೆ ಮಹಿಳಾ ಸಬಲೀಕರಣ, ಸಶಕ್ತತೆ ಎನ್ನುತ್ತಾರೆ.ಸಬಲೀಕರಣ ಶಕ್ತತೆ ಎನ್ನುವುದು ಸಾಮಾನ್ಯವಾಗಿ ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಬೆಳೆಯಿಸಿ, ಅವರ ಸಾಮರ್ಥ್ಯವನ್ನು ಹೆಚ್ಚಿಸುವುದೇ ಆಗಿರುತ್ತದೆ. ಸಬಲೀಕರಣ ಸಶಕ್ತತೆ ಎಂದರೆ, ಕೆಳಗೆ ಕಾಣಿಸಿದ ಅಂಶಗಳಲ್ಲಿ ಒಟ್ಟಾರೆಯಾಗಿ ಅವರ ಅರ್ಹತೆ ಸಾಮರ್ಥ್ಯವನ್ನು ಹೆಚ್ಚಿಸುವುದು.ಸ್ವಯಂ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದುವುದು.ಮಾಹಿತಿ ಮತ್ತು ಸಂಪನ್ಮೂಲಗಳ ಬಗ್ಗೆ ತಿಳಿದುಕೊಳ್ಳುವ ಹಾಗೂ ಅವುಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹೊಂದುವುದು.ಅವರ ಇಚ್ಛೆಗೆ ಅನುಸಾರವಾಗಿ ಆಯ್ಕೆ ಮಾಡುವ ಅವಕಾಶಗಳನ್ನು ಹೊಂದುವುದು.( ಬರಿ ಹೌದು/ಇಲ್ಲ,ಎರಡರಲ್ಲಿ/ ಅಥವ) ಎನ್ನದಿರುವುದುಒಟ್ಟಿಗೇ ಅಥವಾ ಗುಂಪು ನಿರ್ಣಯ ತೆಗೆದುಕೊಳ್ಳುವುದರಲ್ಲಿ ವಿಶ್ವಾಸದಿಂದ ಧೃಡಪಡಿಸುವ ಸಾಮರ್ಥ್ಯವನ್ನು ಹೊಂದುವುದು.ಬದಲಾವಣೆಯನ್ನು ಮಾಡುವುದರಲ್ಲಿ ಧನಾತ್ಮಕ ಭಾವನೆಯನ್ನು ಹೊಂದುವುದು.ಸ್ವಯಂ ಮತ್ತು ಗುಂಪು ಪ್ರಾಬಲ್ಯವನ್ನು ಹೆಚ್ಚಿಸಲು ವಿವಿಧ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದು.ಪ್ರಜಾ ಪ್ರಭುತ್ವದ ಮಾರ್ಗದಲ್ಲಿ ಇತರರ ಗ್ರಹಿಕೆ ಶಕ್ತಿಯನ್ನು ಬದಲಾಯಿಸುವಂತೆ ಮಾಡುವುದು.ಸ್ವಯಂ ಪ್ರೇರೇಪಿತರಾಗಿ ನಿರಂತರ ಬದಲಾವಣೆಯ ಬೆಳವಣಿಗೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದು.ಆತ್ಮಾಭಿಮಾನ ಹೆಚ್ಚು ಮಾಡುವುದರಲ್ಲಿ ಹಾಗೂ ಕಳಂಕದಿಂದ ಪಾರಾಗುವುದರಲ್ಲಿ ತೊಡಗಿಕೊಳ್ಳುವುದು.ಮಹಿಯರಲ್ಲಿ ಬೌದ್ಧಿಕ, ರಾಜಕೀಯ,ಸಾಮಾಜಿಕ , ಆರ್ಥಿಕ ಬಲವನ್ನು ಹೆಚ್ಚಿಸುವುದಕ್ಕೆ ಮಹಿಳಾ ಸಬಲೀಕರಣ, ಸಶಕ್ತತೆ ಎನ್ನುತ್ತಾರೆ.ಸಬಲೀಕರಣ ಶಕ್ತತೆ ಎನ್ನುವುದು ಸಾಮಾನ್ಯವಾಗಿ ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಬೆಳೆಯಿಸಿ, ಅವರ ಸಾಮರ್ಥ್ಯವನ್ನು ಹೆಚ್ಚಿಸುವುದೇ ಆಗಿರುತ್ತದೆ. ಸಬಲೀಕರಣ ಸಶಕ್ತತೆ ಎಂದರೆ, ಕೆಳಗೆ ಕಾಣಿಸಿದ ಅಂಶಗಳಲ್ಲಿ ಒಟ್ಟಾರೆಯಾಗಿ ಅವರ ಅರ್ಹತೆ ಸಾಮರ್ಥ್ಯವನ್ನು ಹೆಚ್ಚಿಸುವುದು.ಸ್ವಯಂ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದುವುದು.ಮಾಹಿತಿ ಮತ್ತು ಸಂಪನ್ಮೂಲಗಳ ಬಗ್ಗೆ ತಿಳಿದುಕೊಳ್ಳುವ ಹಾಗೂ ಅವುಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹೊಂದುವುದು.ಅವರ ಇಚ್ಛೆಗೆ ಅನುಸಾರವಾಗಿ ಆಯ್ಕೆ ಮಾಡುವ ಅವಕಾಶಗಳನ್ನು ಹೊಂದುವುದು.( ಬರಿ ಹೌದು/ಇಲ್ಲ,ಎರಡರಲ್ಲಿ/ ಅಥವ) ಎನ್ನದಿರುವುದುಒಟ್ಟಿಗೇ ಅಥವಾ ಗುಂಪು ನಿರ್ಣಯ ತೆಗೆದುಕೊಳ್ಳುವುದರಲ್ಲಿ ವಿಶ್ವಾಸದಿಂದ ಧೃಡಪಡಿಸುವ ಸಾಮರ್ಥ್ಯವನ್ನು ಹೊಂದುವುದು.ಬದಲಾವಣೆಯನ್ನು ಮಾಡುವುದರಲ್ಲಿ ಧನಾತ್ಮಕ ಭಾವನೆಯನ್ನು ಹೊಂದುವುದು.ಸ್ವಯಂ ಮತ್ತು ಗುಂಪು ಪ್ರಾಬಲ್ಯವನ್ನು ಹೆಚ್ಚಿಸಲು ವಿವಿಧ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದು.ಪ್ರಜಾ ಪ್ರಭುತ್ವದ ಮಾರ್ಗದಲ್ಲಿ ಇತರರ ಗ್ರಹಿಕೆ ಶಕ್ತಿಯನ್ನು ಬದಲಾಯಿಸುವಂತೆ ಮಾಡುವುದು.ಸ್ವಯಂ ಪ್ರೇರೇಪಿತರಾಗಿ ನಿರಂತರ ಬದಲಾವಣೆಯ ಬೆಳವಣಿಗೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದು.ಆತ್ಮಾಭಿಮಾನ ಹೆಚ್ಚು ಮಾಡುವುದರಲ್ಲಿ ಹಾಗೂ ಕಳಂಕದಿಂದ ಪಾರಾಗುವುದರಲ್ಲಿ ತೊಡಗಿಕೊಳ್ಳುವುದು.ಮಹಿಯರಲ್ಲಿ ಬೌದ್ಧಿಕ, ರಾಜಕೀಯ,ಸಾಮಾಜಿಕ , ಆರ್ಥಿಕ ಬಲವನ್ನು ಹೆಚ್ಚಿಸುವುದಕ್ಕೆ ಮಹಿಳಾ ಸಬಲೀಕರಣ, ಸಶಕ್ತತೆ ಎನ್ನುತ್ತಾರೆ.ಸಬಲೀಕರಣ ಶಕ್ತತೆ ಎನ್ನುವುದು ಸಾಮಾನ್ಯವಾಗಿ ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಬೆಳೆಯಿಸಿ, ಅವರ ಸಾಮರ್ಥ್ಯವನ್ನು ಹೆಚ್ಚಿಸುವುದೇ ಆಗಿರುತ್ತದೆ. ಸಬಲೀಕರಣ ಸಶಕ್ತತೆ ಎಂದರೆ, ಕೆಳಗೆ ಕಾಣಿಸಿದ ಅಂಶಗಳಲ್ಲಿ ಒಟ್ಟಾರೆಯಾಗಿ ಅವರ ಅರ್ಹತೆ ಸಾಮರ್ಥ್ಯವನ್ನು ಹೆಚ್ಚಿಸುವುದು.ಸ್ವಯಂ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದುವುದು.ಮಾಹಿತಿ ಮತ್ತು ಸಂಪನ್ಮೂಲಗಳ ಬಗ್ಗೆ ತಿಳಿದುಕೊಳ್ಳುವ ಹಾಗೂ ಅವುಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹೊಂದುವುದು.ಅವರ ಇಚ್ಛೆಗೆ ಅನುಸಾರವಾಗಿ ಆಯ್ಕೆ ಮಾಡುವ ಅವಕಾಶಗಳನ್ನು ಹೊಂದುವುದು.( ಬರಿ ಹೌದು/ಇಲ್ಲ,ಎರಡರಲ್ಲಿ/ ಅಥವ) ಎನ್ನದಿರುವುದುಒಟ್ಟಿಗೇ ಅಥವಾ ಗುಂಪು ನಿರ್ಣಯ ತೆಗೆದುಕೊಳ್ಳುವುದರಲ್ಲಿ ವಿಶ್ವಾಸದಿಂದ ಧೃಡಪಡಿಸುವ ಸಾಮರ್ಥ್ಯವನ್ನು ಹೊಂದುವುದು.ಬದಲಾವಣೆಯನ್ನು ಮಾಡುವುದರಲ್ಲಿ ಧನಾತ್ಮಕ ಭಾವನೆಯನ್ನು ಹೊಂದುವುದು.ಸ್ವಯಂ ಮತ್ತು ಗುಂಪು ಪ್ರಾಬಲ್ಯವನ್ನು ಹೆಚ್ಚಿಸಲು ವಿವಿಧ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದು.ಪ್ರಜಾ ಪ್ರಭುತ್ವದ ಮಾರ್ಗದಲ್ಲಿ ಇತರರ ಗ್ರಹಿಕೆ ಶಕ್ತಿಯನ್ನು ಬದಲಾಯಿಸುವಂತೆ ಮಾಡುವುದು.ಸ್ವಯಂ ಪ್ರೇರೇಪಿತರಾಗಿ ನಿರಂತರ ಬದಲಾವಣೆಯ ಬೆಳವಣಿಗೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದು.ಆತ್ಮಾಭಿಮಾನ ಹೆಚ್ಚು ಮಾಡುವುದರಲ್ಲಿ ಹಾಗೂ ಕಳಂಕದಿಂದ ಪಾರಾಗುವುದರಲ್ಲಿ ತೊಡಗಿಕೊಳ್ಳುವುದು.
Explanation: