about children day in kannada
Answers
Answer:
ಭಾರತದ ಮೊದಲ ಪ್ರಧಾನ ಮಂತ್ರಿ ಪಂಡಿತ್ ಜವಾಹರ್ ಲಾಲ್ ರವರ ಜನ್ಮ ದಿನದ ಪ್ರಯುಕ್ತ ನವೆಂಬರ್ 14 ರಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ದಿನ ಮಕ್ಕಳ ಶಿಕ್ಷಣ ಮತ್ತು ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸುವ ಹಿನ್ನೆಲದೇಶದೆಲ್ಲೆಡೆ ಮಕ್ಕಳ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಶಾಲೆ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಈ ದಿನವನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಅದರಲ್ಲೂ ಸಾಮಾನ್ಯವಾಗಿ ಪ್ರಬಂಧ ಬರೆಯುವ ಕಾರ್ಯಕ್ರಮವನ್ನು ಏರ್ಪಡಿಸಲಾಗುತ್ತದೆ.ೆಯಲ್ಲಿ ಆಚರಣೆಯನ್ನು ಮಾಡಲಾಗುತ್ತದೆ.
Explanation:
ಮಕ್ಕಳ ದಿನಾಚರಣೆ ಇತಿಹಾಸ:
ಮಕ್ಕಳ ದಿನಾಚರಣೆ ಕುರಿತು ಮಾತನಾಡುವ ಅಥವಾ ಪ್ರಬಂಧ ಬರೆಯುವ ಮುನ್ನ ಈ ದಿನದ ಬಗ್ಗೆ ನಮಗೆ ಅರಿವಿರಬೇಕು. ಈ ದಿನದ ಇತಿಹಾಸವನ್ನು ತಿಳಿದಿರಬೇಕು. ಹಾಗೆ ಪ್ರಬಂಧದ ಆರಂಭದಲ್ಲಿ ಈ ವಿಷಯದಿಂದಲೇ ಪ್ರಾರಂಭಿಸಬೇಕು.
ನವೆಂಬರ್ 14 ರಂದು ದೇಶದೆಲ್ಲೆಡೆ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ದಿನವನ್ನು ಪ್ರಧಾನಿ ಜವಾಹರ್ ಲಾಲ್ ಪಂಡಿತ್ ರವರ ಜನ್ಮದಿನದ ಸವಿನೆನಪಿಗಾಗಿ ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತದೆ. 1964ರಲ್ಲಿ ಪ್ರಧಾನ ಮಂತ್ರಿ ಪಂಡಿತ್ ಜವಾಹರ್ ಲಾಲ್ ನಿಧನ ಹೊಂದಿದ ಬಳಿಕ ಈ ದಿನವನ್ನು ಮಕ್ಕಳ ದಿನಾಚರಣೆಯಾಗಿ ಜಾರಿಗೆ ಬಂದಿತು
Children's Day is celebrated across India to increase awareness of the rights, care and education of children. It is celebrated on 14 November every year as a tribute to India's First Prime Minister, Jawaharlal Nehru. Known as Chacha Nehru among children, he advocated for children to have fulfilled education.
please give me brinelist answer and follow me