World Languages, asked by lijamolpradeesh, 6 months ago

about coconut tree 5 sentence in kannada ​

Answers

Answered by sudha021omar
5

Answer:

ತೆಂಗಿನಕಾಯಿ ಮರ ಪಾಮೇ/ಅರೆಕೆಸಿಯಾ ಸಸ್ಯ ಕುಟುಂಬಕ್ಕೆ ಸೇರಿದ ಮರ. ಕೊಂಬೆಗಳು ಇರುವುದಿಲ್ಲ. ಗರಿಗಳು ಹಸ್ತಾಕಾರದಲ್ಲಿರುತ್ತವೆ. ಪಾಮೇಸಸ್ಯ ಕುಟುಂಬದಲ್ಲಿ ಈ ಮರ ಕೊಕಸ್ ಜಾತಿಗೆ ಸೇರಿದ ಮರ.[೧] . ಈ ಜಾತಿಯಲ್ಲಿ ಇರುವ ಒಂದೇ ಮರ ತೆಂಗಿನಮರ.ಗರಿಗಳು ಹರಿತವಾಗಿ ಹಚ್ಚ ಹಸಿರಾಗಿರುತ್ತವೆ. ಈ ಮರದ ಸಸ್ಯ ಶಾಸ್ತ್ರ ಹೆಸರು ಕೊಕಸ್ ನ್ಯುಸಿಫೆರಾ(cocos nucifera). ಮರದ ಮೇಲಿನ ಭಾಗದಲ್ಲಿ ವೃತ್ತಾಕಾರ ರೂಪದಲ್ಲಿ ಗರಿಗಳು ವ್ಯಾಪ್ತಿಸಿರುತ್ತವೆ. ತೆಂಗಿನ ಕಾಯಿಗಳು ದೊಡ್ಡದಾಗಿರುತ್ತವೆ. ಕಾಯಿಯ ಹೊರಭಾಗದಲ್ಲಿ ದಪ್ಪವಾಗಿ ಕತ್ತ/ನಾರು ಇರುತ್ತದೆ. ಕತ್ತದ ಒಳಗೆ ದಪ್ಪವಾದ, ಗಟ್ಟಿಯಾದ ಸಿಪ್ಪೆ ಇರುತ್ತದೆ. ಈ ಸಿಪ್ಪೆ ಒಳಗೆ ತಿರುಳು ಕಂಡು ಬರುತ್ತದೆ. ತಿರುಳು ಬೆಳ್ಳಗೆ ಇರುತ್ತದೆ

Similar questions