about deepavali in kannada
Answers
Answered by
8
ದೀಪಾವಳಿ (ದೀಪಗಳ ಸಾಲು) ದೀಪಗಳಿಂದ ದೀಪಗಳನ್ನು ಹಚ್ಚುವ ಹಬ್ಬ. ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ಭಾರತದಲ್ಲಿ ಸಾಂಪ್ರದಾಯಿಕವಾಗಿ ಪಂಚಾಂಗ ಚಂದ್ರಮಾನವನ್ನು ಅವಲಂಬಿಸಿವೆ. ಅಂದರೆ ಆಶ್ವಯುಜ ಮಾಸ ಕೃಷ್ಣಪಕ್ಷದ ಚತುರ್ದಶಿ, ಅಮಾವಾಸ್ಯೆ ಹಾಗೂ ಕಾರ್ತಿಕ ಮಾಸ ಶುಕ್ಲಪಕ್ಷದ ಪಾಡ್ಯ - ಈ ದಿನಗಳಲ್ಲಿ ದೀಪಾವಳಿಯನ್ನು ಆಚರಿಸಲಾಗುತ್ತದೆ.
ಪಟಾಕಿಗಳನ್ನು ಸ್ಫೋಟಿಸುವುದು ದೀಪಾವಳಿಯ ಆಚರಣೆಗೆ ಇತ್ತೀಚಿಗೆ ಸೇರ್ಪಡೆಗೊಂಡಿದ್ದು, 100 ವರ್ಷಗಳ ಅಥವಾ ಹಿಂದೆ ಈ ಆಚರಣೆ ಇರಲಿಲ್ಲ.
Similar questions