India Languages, asked by trisha3299, 1 year ago

about g s shivarudrappa in kannada​

Answers

Answered by sundarimohan99
3

Answer:

ಜಿ ಎಸ್ ಶಿವರುದ್ರಪ್ಪ -(ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ)(ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩) ಕನ್ನಡದ ಪ್ರಮುಖ ಕವಿಗಳಲ್ಲೊಬ್ಬರು. ಜೊತೆಗೆ ವಿಮರ್ಶಕ, ಸಂಶೋಧಕ, ನಾಟಕಕಾರ, ಉತ್ತಮ ಪ್ರಾಧ್ಯಾಪಕ, ಒಳ್ಳೆಯ ಆಡಳಿತ ಗಾರ. ಕುವೆಂಪು ಅವರ ಮೆಚ್ಚಿನ ಶಿಷ್ಯ. ಗೋವಿಂದ ಪೈ, ಕುವೆಂಪು ನಂತರ ಮೂರನೆಯ ರಾಷ್ಟ್ರಕವಿಯಾದವರು. ನವೆಂಬರ್ ೧,೨೦೦೬ ಸುವರ್ಣ ಕರ್ನಾಟಕ ರಾಜ್ಯೋತ್ಸವದಂದು ಶಿವರುದ್ರಪ್ಪನವರನ್ನು ರಾಷ್ಟ್ರಕವಿ ಎಂದು ಘೋಷಿಸಲಾಯಿತು.

Similar questions