Math, asked by cherly2857, 9 months ago

About grathalaya in Kannada

Answers

Answered by pakistanmurdabad202
0

Answer:

ಅರಿವಿನ ಜ್ಞಾನದೀವಿಗೆಗಳು. ಇಷ್ಟಪಟ್ಟು ಓದಲು ಬರುವವರಿಗೆ, ಜ್ಞಾನದ ಹೊಸ ಹೊಳಹನ್ನು ನೀಡುವ ಅಕ್ಷಯ ಭಂಡಾರಗಳು. ಗ್ರಂಥಾಲಯಗಳ ಸಂಪನ್ಮೂಲಗಳು ಎಂದಿಗೂ ಎಲ್ಲಿಯೂ ಬತ್ತಿಹೋಗುವುದಿಲ್ಲ. ಪ್ರಾಚೀನ ಕಾಲದಲ್ಲಿ ಮುದ್ರಾಣಾಲಯಗಳಿರಲಿಲ್ಲ. ಆದ್ದರಿಂದ ಜ್ಞಾನವನ್ನು ಸಂಪಾದಿಸಲು ಬಹಳ ಕಷ್ಟಪಡಬೇಕಾಗುತ್ತಿತ್ತು. ಈಗ ಗ್ರಂಥಗಳು ನಮಗೆ ಬೇಕಾದ ವಿಷಯಗಳನ್ನು ತಿಳಿಸಲು ಸಿದ್ಧವಿರುವುವು. ನಾವು ಬೇಕಾದಾಗ ಗ್ರಂಥಾಲಯಕ್ಕೆ ಹೋಗಿ ಬೇಕಾದ ಗ್ರಂಥಗಳನ್ನು ಓದಿ ಜ್ಞಾನ ಪಡೆಯಬಹುದು.

PLEASE MARK IT BRAINLIEST

Similar questions