about kali river in kannada language
Answers
Answered by
5
Explanation:
ದಿಗ್ಗಿ ನದಿಯಿಂದ ಹುಟ್ಟುವ ಕಾಳಿ ನದಿಯು ಸುಮಾರು 4 ಲಕ್ಷ ಜನರ ಜೀವನಾಡಿಯಾಗಿದೆ. ಹಲವಾರು ಅಣೆಕಟ್ಟುಗಳನ್ನು ಕಾಳಿ ನದಿಗೆ ಅಡ್ಡಲಾಗಿ ಕಟ್ಟಲಾಗಿದೆ. ಗಣೇಶಗುಡಿ ಬಳಿ ಇರುವ ಸುಪಾ ಅಣೆಕಟ್ಟು ಕಾಳಿ ನದಿಗೆ ಕಟ್ಟಲಾಗಿರುವ ದೊಡ್ಡ ಅಣೆಕಟ್ಟು ಎನ್ನಲಾಗಿದೆ. ಸುಪಾ ಅಣೆಕಟ್ಟಿನಲ್ಲಿ ಜಲವಿದ್ಯುತ್ ಉತ್ಪಾದಿಸಲಾಗುತ್ತಿದೆ.ಪ್ರವಾಸಿಗರು ಕಾಳಿ ನದಿಯಲ್ಲಿ ಬೋಟಿಂಗ್ ಮಾಡಬಹುದು. ಅಲ್ಲದೇ ತೆಪ್ಪದಲ್ಲಿ ಕುಳಿತುಕೊಂಡು ನದಿಯಲ್ಲಿ ಪ್ರಯಾಣಿಸಬಹುದು. ಈ ರೀತಿ ಪ್ರವಾಸಿಗರು ಜಲಕ್ರೀಡೆಯೊಂದಿಗೆ ಪ್ರಕೃತಿ ಸೌಂದರ್ಯ ಸವಿಯುತ್ತ, ಪಕ್ಷಿಗಳ ಕಲರವ ಕೇಳುತ್ತ ಮತ್ತು ವಿವಿಧ ಜಾತಿಯ ಪಕ್ಷಿಗಳನ್ನು ನೋಡಬಹುದಾಗಿದೆ. ಇಲ್ಲಿ
Answered by
3
ಕಾಳಿ ನದಿಯು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮೂಲಕ ನದಿ. ಈ ನದಿಯು ದಿಗ್ಗಿ ನದಿಯಿಂದ ಹುಟ್ಟಿ, ಪಶ್ಚಿಮಾಭಿಮುಖವಾಗಿ ಹರಿದು ಅರಬ್ಬಿ ಸಮುದ್ರವನ್ನು ಸೇರುತ್ತದೆ.
Attachments:
Similar questions