English, asked by souravhl, 1 year ago

about kuvempu in kannada language full information

Answers

Answered by vkoushik9346
15
ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪[೧] - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು


ಜನನಡಿಸೆಂಬರ್ ೨೯, ೧೯೦೪
ಹಿರೇಕೊಡಿಗೆ, ಕೊಪ್ಪ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆಮರಣನವೆಂಬರ್ 11, 1994
ಮೈಸೂರು, ಕರ್ನಾಟಕ, ಭಾರತಅಂತ್ಯ ಸಂಸ್ಕಾರ ಸ್ಥಳಕುಪ್ಪಳಿ, ಶಿವಮೊಗ್ಗ ಜಿಲ್ಲೆಕಾವ್ಯನಾಮಕುವೆಂಪುವೃತ್ತಿಕವಿ, ಲೇಖಕ, ಪ್ರಾಧ್ಯಾಪಕ, ಪ್ರಾಂಶುಪಾಲ, ಕುಲಪತಿರಾಷ್ಟ್ರೀಯತೆಭಾರತೀಯಅಭ್ಯಾಸ ಮಾಡಿದ ವಿದ್ಯಾ ಸಂಸ್ಥೆಮೈಸೂರು ವಿಶ್ವವಿದ್ಯಾನಿಲಯಕಾಲ20ನೆಯ ಶತಮಾನಪ್ರಕಾರ/ಶೈಲಿಸಣ್ಣಕತೆ, ಕವಿತೆ, ಕಾದಂಬರಿ, ನಾಟಕ, ವಿಮರ್ಶೆ, ಆತ್ಮಕಥೆ, ಜೀವನ ಚರಿತ್ರೆ, ಮಹಾಕಾವ್ಯವಿಷಯಪ್ರೇಮ, ದೇಶಪ್ರೇಮ, ಪ್ರಕೃತಿ, ಅಧ್ಯಾತ್ಮ, ವಿಚಾರಸಾಹಿತ್ಯ ಚಳುವಳಿನವೋದಯಪ್ರಮುಖ ಪ್ರಶಸ್ತಿ(ಗಳು)ಜ್ಞಾನಪೀಠ ಪ್ರಶಸ್ತಿ, ಪದ್ಮ ವಿಭೂಷಣ ಪ್ರಶಸ್ತಿ, ಕರ್ನಾಟಕ ರತ್ನ ಪ್ರಶಸ್ತಿ, ಪಂಪ ಪ್ರಶಸ್ತಿಬಾಳ ಸಂಗಾತಿಹೇಮಾವತಿಮಕ್ಕಳುಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ, ತಾರಿಣಿಸಂಬಂಧಿಗಳುಚಿದಾನಂದ ಗೌಡ

ಪ್ರಭಾವಗಳು

ಕುಮಾರವ್ಯಾಸ, ಸ್ವಾಮಿ ವಿವೇಕಾನಂದ, ರಾಮಕೃಷ್ಣ ಪರಮಹಂಸ, ಮಹಾತ್ಮ ಗಾಂಧಿ, ರವೀಂದ್ರನಾಥ ಟಾಗೋರ್ಮಿಲ್ಟನ್, ವರ್ಡ್ಸ್ ವರ್ತ್,

ಪ್ರಭಾವಿತರು

ದೇ. ಜವರೇಗೌಡ, ಜಿ. ಎಸ್. ಶಿವರುದ್ರಪ್ಪ

ಸಹಿ

triveni11: ok
triveni11: u r from karatnata
triveni11: I am very happy
Similar questions