English, asked by amulyavl, 5 months ago

about mother in kannada 10 lines​

Answers

Answered by amritkemprai34
2

Answer:

ಅಮ್ಮಂದಿರ ಪ್ರಪಂಚವೇ ಅಂಥಹದು. ತನ್ನ ಮಕ್ಕಳು, ಗಂಡ ಇವೇ ಅವಳಿಗೆ ಗೊತ್ತಿರುವ ಜಗತ್ತು. ಅಲ್ಲಿಂದ ಹೊರ ಬರುವ ಅವಕಾಶ ಇದ್ದರೂ ಆಕೆಗೆ ಅದರಲ್ಲೇ ಸಂತೋಷವಿದೆ. ತೃಪ್ತಿಯಿದೆ. ಪ್ರತಿಯೊಂದು ದಿನವೂ ಅಮ್ಮಂದಿರ ದಿನವೇ. ಅಮ್ಮನ ವಾತ್ಸಲ್ಯ, ಪ್ರೀತಿಯ ಬಗ್ಗೆ ಹೊಸದಾಗಿ ಹೇಳುವುದು ಏನೂ ಇಲ್ಲ.

"ತಾಯಿಗಿಂತ ಬಂಧುವಿಲ್ಲ. ಉಪ್ಪಿಗಿಂತಾ ರುಚಿ ಇಲ್ಲ" ಹೌದು... ಗಾದೆಗಳೆಲ್ಲಾ ಅನುಭವದ ಮಾತುಗಳೇ. ಈ ಗಾದೆ ಎಷ್ಟು ಅರ್ಥಬದ್ಧವಾಗಿ ತಾಯಿಯ ಪ್ರಾಮುಖ್ಯತೆಯನ್ನು ಹೇಳುತ್ತಿದೆ. ತಾಯಿಯೇ ಮಕ್ಕಳ ಪಾಲಿಗೆ ಅಪರಂಜಿ ಮನಸಿನ ಸಂಬಂಧಿ. ತಾಯಿಯೇ ಜೀವಂತ ದೇವತೆ. ಮಕ್ಕಳನ್ನು ಹೆತ್ತು ಹೊತ್ತು ಒಂದು ಒಳ್ಳೆಯ ಭವಿಷ್ಯ ರೂಪಿಸುವಲ್ಲಿ ತಾಯಿಯ ಪಾತ್ರ ಪ್ರಧಾನವಾದದ್ದು. ತಾಯಿಯೇ ಮಕ್ಕಳ ಒಳ್ಳೆಯ ಭವಿಷ್ಯ ನಿರ್ಮಿಸುವ ಶಿಲ್ಪಿಯಾಗಿರುತ್ತಾಳೆ ಎಂಬುದೆಲ್ಲ ಸರ್ವಕಾಲಿಕ ಸತ್ಯ. ಇದು ಯಾವ ಕಾಲಕ್ಕೂ ಬದಲಾಗಲೂ ಸಾಧ್ಯವೇ ಇಲ್ಲ.[ಮಕ್ಕಳ ಕಳೆದುಕೊಂಡ ಅಮ್ಮಂದಿರ ಗೋಳು ಕೇಳೋರ್ಯಾರು?]

mother

Answered by bighnes87
4

\huge\green{A}\orange{N}\red{S}\pink{W}{E}\blue{R}

1. ದೇವರು ಕೊಟ್ಟ ಅತ್ಯುತ್ತಮ ಕೊಡುಗೆ ತಾಯಿ.

2. ತಾಯಿಯ ಸ್ಥಾನವನ್ನು ಯಾರೂ ತೆಗೆದುಕೊಳ್ಳುವುದಿಲ್ಲ

3. ತಾಯಿ ಜೀವನದ ಮೊದಲ ಸ್ನೇಹಿತ ಮತ್ತು ಶಿಕ್ಷಕಿ

4. ತಾಯಿ ಮಗುವಿಗೆ ಆತ್ಮವಿಶ್ವಾಸ ಮತ್ತು ಆತ್ಮ ನಂಬಿಕೆಯ ಬಗ್ಗೆ ಕಲಿಸುತ್ತಾರೆ

5. ತಾಯಿಯ ಪ್ರೀತಿ ಅವರ ಮಗುವಿಗೆ ಇರುವ ಏಕೈಕ ಪ್ರೀತಿ

6.ತಾಯಿ ತನ್ನ ಮಗುವಿಗೆ ಏನು ಬೇಕಾದರೂ ತ್ಯಾಗ ಮಾಡಬಹುದು

7. ತಾಯಿಯ ಸ್ಥಾನವನ್ನು ಯಾರೂ ತೆಗೆದುಕೊಳ್ಳಲು ಸಾಧ್ಯವಿಲ್ಲ

8.ತಾಯಂದಿರು ಕುಟುಂಬದ ಭಾವನಾತ್ಮಕ ಬೆನ್ನೆಲುಬು

9.ಅವರು ಅತ್ಯಂತ ಕ್ಷಮಿಸುವ ಸ್ವಭಾವವನ್ನು ಹೊಂದಿದ್ದಾರೆ

10.ಪ್ರತಿಯೊಬ್ಬರ ಜೀವನದಲ್ಲಿ ತಾಯಿ ರತ್ನ. ಅವಳು ಮಗುವಿಗೆ ಸಂತೋಷದ ಮೂಲ

FOLLOW AND MARK AS BRAINLIEST

Similar questions