India Languages, asked by Pranaswi9935, 11 months ago

About national flag in kannada

Answers

Answered by Anonymous
2

Answer:

ಕೆರಿಯರ್ ಇಂಡಿಯಾ » ಕನ್ನಡ » ಸುದ್ದಿಗಳು » National Flag: ನಮ್ಮ ರಾಷ್ಟ್ರಧ್ವಜದ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು

National Flag: ನಮ್ಮ ರಾಷ್ಟ್ರಧ್ವಜದ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು

ದೇಶಪ್ರೇಮದ ಸಂಕೇತವಾಗಿರುವ ನಮ್ಮ ತ್ರಿವರ್ಣ ಧ್ವಜ ಹಲವು ವಿಶೇಷತೆಗಳಿಂದ ಕೂಡಿದೆ. ಹಲವು ಸ್ವಾತಂತ್ರ್ಯ ಹೋರಾಟಗಾರರು, ಮಹಾನ್ ನಾಯಕರು ಸೇರಿ ನಮ್ಮ ರಾಷ್ಟ್ರಧ್ವಜಕ್ಕೆ ಸುಂದರ ರೂಪ ನೀಡಿದ್ದಾರೆ.

ಪಿಂಗಳಿ ವೆಂಕಯ್ಯನವರಿಂದ ರೂಪುಗೊಂಡ ನಮ್ಮ ಧ್ವಜಕ್ಕೆ ಅದರದ್ದೇ ಆದ ಕೆಲವು ವಿಶೇಷತೆಗಳಿವೆ. ಧ್ವಜದ ವಿನ್ಯಾಸ, ಅಳತೆ, ಹಿರಿಮೆ ಸೇರಿದಂರೆ ನಮ್ಮ ರಾಷ್ಟ್ರಧ್ವಜದ ಬಗೆಗಿನ ಅನೇಕ ವಿಚಾರಗಳನ್ನು ತಿಳಿಸುವುದೇ ಈ ಲೇಖನದ ಉದ್ದೇಶ.

Indian National Flag

ತ್ರಿವರ್ಣ ಧ್ವಜದ ವಿಶೇಷತೆ

ನಮ್ಮ ರಾಷ್ಟ್ರಧ್ವಜವು ಅಗಲದುದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳಿ ಬಣ್ಣ, ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ. ಬಾವುಟದ ಮಧ್ಯದಲ್ಲಿ ಇಪ್ಪತ್ತುನಾಲ್ಕು ರೇಖೆಗಳುಳ್ಳ ನೀಲಿಯ ಅಶೋಕ ಚಕ್ರವಿದೆ. ದೇಶದ ವಿಭಿನ್ನ ಜಾತಿ, ಮತ, ಪಂಗಡ ಮತ್ತು ಸಂಸ್ಕೃತಿಯ ಜನರನ್ನು ಒಂದೇ ದ್ವಜದಡಿ ನಿಲ್ಲಿಸಿ ದೇಶದ ಏಕತೆಯನ್ನು ಸಾರುವ ದಿವ್ಯ ಸಾಧನವೇ ನಮ್ಮ ರಾಷ್ಟ್ರದ್ವಜ.

ಸರ್ವಪಳ್ಳಿ ರಾಧಾಕೃಷ್ಣನ್ ತ್ರಿವರ್ಣಕ್ಕೆ ನೀಡಿರುವ ಅರ್ಥ

ಕೇಸರಿ: ಧೈರ್ಯ, ಪರಿತ್ಯಾಗ ಮತ್ತು ದೇಶದ ಒಳಿತಿಗಾಗಿ ನಡೆವ ಬಲಿದಾನಗಳ ಸಂಕೇತವಾಗಿದೆ.

ಬಿಳಿಬಣ್ಣ: ಪವಿತ್ರ ಮನಸ್ಸಿನವರೊಂದಿಗೆ ನಿತ್ಯವೂ ಸತ್ಯ ಶಾಂತಿಗಳೊಂದಿಗೆ ನಮ್ಮನ್ನು ಬೆಳಕಿನೆಡೆಗೆ ಕೊಂಡೊಯ್ಯುವ ಸತ್ಯ ಮಾರ್ಗದ ಸಂಕೇತವಾಗಿದೆ.

Similar questions
Math, 5 months ago