India Languages, asked by padmashreechabbi, 1 year ago

acknowledgement for my Kannada project in Kannada language​

Answers

Answered by varsha1973
2

Answer:

Hi friend,

The acknowledgement is below:-

ಅರಳಿ ಕಟ್ಟೆಗೆ ಸ್ವಾಗತ. ಇದು ಕನ್ನಡ ವಿಕಿಪೀಡಿಯಾದ ಕಾರ್ಯನೀತಿಗಳ ಬಗ್ಗೆ, ತಾಂತ್ರಿಕ ದೋಷಗಳ ಬಗ್ಗೆ, ಹಾಗೂ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಲು ಮೀಸಲಾಗಿರುವ ಪುಟ.

ಗಮನಿಸಿ::

ನಿಮ್ಮ ಸಲಹೆ ಚರ್ಚೆ ಹಾಗೂ ಅಭಿಪ್ರಾಯಗಳು ಯಾವುದೇ ಪುಟ ಅಥವ ಟೆಂಪ್ಲೇಟಿಗೆ ಸಂಬಂಧಪಟ್ಟಿದ್ದಲ್ಲಿ ಆಯಾ ಪುಟದ ಚರ್ಚೆ ಪುಟವನ್ನು ಬಳಸಿ.

ಹೊಸ ಸದಸ್ಯರ ಗಮನಕ್ಕೆ:

ಸಾಧ್ಯವಾದಷ್ಟೂ ಲೇಖನಗಳಿಗೆ ಸಂಬಂಧಪಟ್ಟ ಚರ್ಚೆಗಳನ್ನು ಆಯಾ ಲೇಖನದ ಚರ್ಚೆ ಪುಟಗಳಲ್ಲಿ ಸೇರಿಸಿ.ಅಯಾ ಲೇಖನದ ಚರ್ಚೆ ಪುಟದಲ್ಲಿ ಲೇಖನಕ್ಕೆ ಸೇರಿಸಬೇಕಿರುವ ಮಾಹಿತಿಯ ಬಗ್ಗೆ, ಅದರ ಮೇಲಾಗಬೇಕಿರುವ ಕೆಲಸದ ಬಗ್ಗೆ ಬರೆದಿಡಲು -

{{ಮಾಡಬೇಕಾದ ಕೆಲಸಗಳು}} ಟೆಂಪ್ಲೇಟ್ ಬಳಸಿ. ಉದಾಹರಣೆಗೆ: Talk:ಮಹಾಭಾರತನೋಡಿ.

ಈಗಾಗಲೇ ಇರುವ ಟೆಂಪ್ಲೇಟುಗಳನ್ನು ಸಾಧ್ಯವಾದಷ್ಟೂ ಬಳಸಿ. ಹೊಸ ಟೆಂಪ್ಲೇಟುಗಳನ್ನು ಸೇರಿಸುವ ಮುನ್ನ ಒಮ್ಮೆ ಹುಡುಕಿ ನೋಡಿ.ವಿಶೇಷ ಪುಟಗಳನ್ನು ಸಾಧ್ಯವಾದಷ್ಟೂ ಬಳಸಿ,ಚಿತ್ರಗಳನ್ನು ಅಪ್ಲೋಡ್ ಮಾಡುವ ಬಗ್ಗೆ ಕನ್ನಡ ವಿಕಿಪೀಡಿಯ ಪಾಲಿಸಿಗಳನ್ನು (ಕಾರ್ಯನೀತಿಗಳನ್ನು)‌ ರೂಪಿಸಬೇಕಿದೆ. ಆಂಗ್ಲ ವಿಕಿಪೀಡಿಯದಿಂದ ಚಿತ್ರಗಳಿಗಾಗಿ ಇರುವ ಲೈಸೆನ್ಸುಗಳ ಟೆಂಪ್ಲೇಟುಗಳನ್ನು ಕನ್ನಡ ವಿಕಿಪೀಡಿಯದಲ್ಲಿ ನಕಲು ಮಾಡಬೇಕಿದೆ. ಆಸಕ್ತಿಯುಳ್ಳವರು ಮುಂದೆ ಬಂದು ಪಾಲ್ಗೊಳ್ಳಿ.

Hope it helps you. Please mark as brainlist if it helps you.;-)

Similar questions