India Languages, asked by anuganu77, 7 months ago

athivrusti in kannada essay meaning ​

Answers

Answered by aaryaasingh11
0

Answer:

it means hyperglycemia

Explanation:

marks as brainliest

Answered by drishtisingh156
24

ಪ್ರಬಂಧ ರಚನೆ - ಅರ್ಥಪೂರ್ಣ ಖಚಿತ ವಾಕ್ಯಗಳ ಮೂಲಕ ವ್ಯಕ್ತಿಯ ಆಲೋಚನೆಗಳನ್ನು ಲಿಖಿತವಾಗಿ ಅಭಿವ್ಯಕ್ತಿಸುವ ಹಾಗೂ ನಿರ್ದಿಷ್ಟ ವಿಷಯಗಳನ್ನು ಕ್ರಮಬದ್ಧ ರೀತಿಯಲ್ಲಿ ಸಮರ್ಪಕವಾಗಿ ನಿರೂಪಿಸುವ ಪರಿ. ಇದು ವ್ಯಾಕರಣದ ಒಂದು ಅಂಗ.

ಪ್ರಬಂಧ ರಚನೆಯು ಸಾಮಾನ್ಯವಾಗಿ ಲೇಖಕನ ವ್ಯಕ್ತಿತ್ವ ವೈಶಿಷ್ಟ್ಯದಿಂದ ಕೂಡಿದ ಸ್ವತಂತ್ರ ನಿರ್ದಿಷ್ಟ ಲಘು ಬರೆವಣಿಗೆ. ವ್ಯಕ್ತಿಯ ವೈಚಾರಿಕ ಆಲೋಚನೆಗಳನ್ನು ಸಹೃದಯರಿಗೆ ಗದ್ಯಾತ್ಮಕ ಕಾವ್ಯ ಶೈಲಿಯಲ್ಲಿ ವಿಷಯ ಪ್ರಸ್ತಾಪ ಮಾಡುವ ಬಗೆಯಿದು. ಸರಳ ಭಾವ ಪ್ರಧಾನ ಶೈಲಿಯಲ್ಲಿ ಗಾಢ ಆಲೋಚನಾ ಲಹರಿಯನ್ನು ಸ್ವತಂತ್ರ ವಿವೇಚನಾ ಪ್ರಕ್ರಿಯೆಯಲ್ಲಿ ಸೃಜನಶೀಲತೆಗೆ ಎಡೆಮಾಡಿ ಕೊಡುವ ಭಾಷಾ ಸಾಹಿತ್ಯಿಕ ಕ್ರಿಯೆ. ಸೃಜನಶೀಲ ಬರೆವಣಿಗೆಯ ಸಿದ್ಧಿಕೂಡ.ಸಾಮಾನ್ಯವಾಗಿ ಪ್ರಬಂಧದಲ್ಲಿ ವಿಚಾರದ ಏಕತೆ, ವಿಷಯ ಸಂಗ್ರಹ, ಕ್ರಮಬದ್ಧತೆ, ವಿಷಯ ವಿಸ್ತಾರ, ವೈವಿಧ್ಯತೆ, ಸರಳ ಶೈಲಿ, ಸಂಕ್ಷಿಪ್ತತೆ, ವೈಯಕ್ತಿಕತೆ, ಸೂಕ್ತ ವಿಷಯ ನಿರೂಪಣೆ, ಸುಸಂಬದ್ಧತೆ, ಸಮತೋಲನದ ವಿಷಯದ ತಾರ್ಕಿಕ ಜೋಡಣೆ ಹಾಗೂ ಪರಿಣಾಮಕಾರಿಯಾದ ಶುದ್ಧಸುಲಭ [[ಸಂವಹನ] ಶೈಲಿ ಇರಬೇಕು. ಇವೇ ಉತ್ತಮ ಪ್ರಬಂಧದ ಲಕ್ಷಣಗಳು. ಪ್ರಬಂಧ ಎನ್ನುವುದು ಕೇವಲ ಶಭ್ಧಗಳ ಶ್ರೀಮಂತಿಕೆಯಿಂದ ಕೂಡಿದ ಸಾಲುಗಳಷ್ಟೆ ಅಲ್ಲದೆ ಓದುಗರ ಭಾವನಾಂತಡಫಫಠಠಠರಂಗಗಳನ್ನು ಆವರಿಸುವ ಕಲೆ.

FØŁŁØW

Similar questions