ಯಾರಿಗೆ ದುರ್ಯೋದನ ಇಷ್ಟ??
ಅವರ baggenimma ಅಭಿಪ್ಯ್ರ ಏನು?? ನಿಮಗೆ ಕರ್ಣನಾಥಹ friend ಸಿಕ್ಕಿದ್ರೆ ನಿಮಗೆ ಏನ್ ಅನಿಸುತ್ತೆ
Answers
Answer:
ನನಗೇ ರಾವಣ ಇಷ್ಟ.
Explanation:
ದುರ್ಯೋಧನ (ಸಂಸ್ಕೃತ:दुर्योधन)ಮಹಾಭಾರತ ಕಥಾನಕದಲ್ಲಿ ಒಂದು ಪ್ರಮುಖ ಪಾತ್ರ.ಧೃತರಾಷ್ಟ್ರ ಮತ್ತು ಗಾಂಧಾರಿಯಿಂದ ನೂರು ಜನ ಪುತ್ರರು ಒಬ್ಬಳು ಪುತ್ರಿ. ಇವರೇ ಕೌರವರು ಎಂದು ಪ್ರಸಿದ್ಧರಾದವರು. ಮಗಳು ದುಶ್ಶಲೆ . ಇವರಲ್ಲಿ ದುರ್ಯೋಧನ ಮತ್ತು ದುಶ್ಶಾಸನ ಮೊದಲಿಬ್ಬರು.
ದುರ್ಯೋಧನ ದೃತರಾಷ್ಟ್ರ ಹಾಗು ಗಾಂಧಾರಿಯರಿಗೆ ಜನಿಸಿದ ನೂರು ಪುತ್ರರಲ್ಲಿ ಹಿರಿಯವನು. ಹಸ್ತಿನಾಪುರದ ಕಾರ್ಯಕಾರಿ ಮಹಾರಾಜನ (ದೃತರಾಷ್ಟ್ರನ) ಹಿರಿಯ ಮಗನಾದರೂ, ಕಾಡಿನ ವಾಸದಿಂದ ಹಿಂದಿರುಗಿದ ಪಾಂಡವರ ಕಾರಣದಿಂದ ಯುವರಾಜನಾಗುವ ಅವಕಾಶ ಕೈ ತಪ್ಪಿ ಹೋಗುತ್ತದೆ. ಈ ಕಾರಣದಿಂದ ದುರ್ಯೋಧನ ಮನದಲ್ಲಿ ಪಾಂಡವರ ವಿರುದ್ಧ ದ್ವೇಷದ ಬೀಜ ಮೊಳಕೆ ಒಡೆಯುತ್ತದೆ. ಕರ್ಣನು ದುರ್ಯೋಧನನ ಆಪ್ತಮಿತ್ರ. ಪಾಂಡವರನ್ನು ವನವಾಸಕ್ಕೆ ಅಟ್ಟಿದ ನಂತರ ದುರ್ಯೋಧನ, ಕರ್ಣನ ಗಮನಾರ್ಹ ನೆರವಿನೊಂದಿಗೆ, ವಿಶ್ವದ ಎಲ್ಲ ದಿಕ್ಕಿನ ಎಲ್ಲ ರಾಜರನ್ನು ಮಣಿಸಿ, ದಿಗ್ವಿಜಯ ಯಾತ್ರೆ ನಡೆಸಿ, ಚಕ್ರವರ್ತಿಯಾಗುತ್ತಾನೆ.
ಗುರು ದ್ರೋಣಾಚಾರ್ಯರೊಂದಿಗೆ ದುರ್ಯೋಧನಪೂರ್ವಾಧಿಕಾರಿಯುಧಿಷ್ಠಿರರಾಣಿಭಾನುಮತಿ
Detail
ಸಂತಾನಲಕ್ಷಣ ಕುಮಾರ ,ಇತರರು...ರಾಜ ವಂಶಕುರುತಂದೆಧೃತರಾಷ್ಟ್ರತಾಯಿಗಾಂಧಾರಿಜನನಹಸ್ತಿನಾಪುರಮರಣಕುರುಕ್ಷೇತ್ರಧರ್ಮಹಿಂದೂ, ಕ್ಷತ್ರಿಯ