India Languages, asked by iasadullah1107, 6 months ago

Bellagiruvudella halalla full essay in kannada

Answers

Answered by Priston029
10

Answer:

ನಾವು ಬದುಕಿನಲ್ಲಿ ನೂರಾರು ಜನರ ಸಂಪರ್ಕಕ್ಕೆ ಬರುತ್ತೇವೆ. ಹಲವರು ಒಳ್ಳೆಯವರು, ಹಲವರು ಕೆಟ್ಟವರು. ಎಲ್ಲರನ್ನೂ ಒಳ್ಳೆಯವರು ಎಂದು ತೀರ್ಮಾನಿಸುವ ಹಾಗಿಲ್ಲ. ನೋಡಲು ಸುಭಗರಂತೆ ಕಂಡರೂ ಕೆಲವೊಮ್ಮೆ ಮೋಸ ಹೋಗುವ ಸಾಧ್ಯತೆ ತಳ್ಳಿಹಾಕುವಂತಿಲ್ಲ. ನಮ್ಮ ಹಿರಿಯರು ಈ ರೀತಿ ಸಂಪರ್ಕಕ್ಕೆ ಬಂದವರನೆಲ್ಲ ಒಳ್ಳೆಯವರು ಎಂದುಕೊಂಡು ಬೇಸ್ತು ಬಿದ್ದಿರುವುದು ಸತ್ಯ. ನಾವು ಮಾಡಿದ ತಪ್ಪು ನಮ್ಮ ಮುಂದಿನ ಜನಾಂಗ ಮಾಡದಿರಲಿ ಎನ್ನುವ ಉದ್ದೇಶದಿಂದ ಬೆಳ್ಳಗಿರುವುದೆಲ್ಲ ಹಾಲಲ್ಲ ಎಂದು ಮಾರ್ಮಿಕವಾಗಿ ನುಡಿದರು. ಅರ್ಥ ಇಷ್ಟೇ ನಮ್ಮ ಸಂಪರ್ಕಕ್ಕೆ ಬಂದವರೆಲ್ಲ ಒಳ್ಳೆಯವರಲ್ಲ ಎನ್ನುವುದು. ಅಥವಾ ಯಾವುದಕ್ಕೂ ಸ್ವಲ್ಪ ಹೆಚ್ಚಿನ ಜಾಗ್ರತೆಯಿಂದ ಇರುವುದು ಒಳ್ಳೆಯದು ಎನ್ನುವ ಉದ್ದೇಶ

Answered by yashas58
3

Explanation:

hope its helps you.

if my answer is useful mark me as brainliest

Attachments:
Similar questions