can anybody write conclusion for kannada jnanapeeta prashasthi project in kannada
Answers
Answered by
6
Answer:
ಕನ್ನಡ ಶ್ರೀಮಂತ ಭಾಷೆ. ಸಾವಿರಾರು ವರುಷಗಳ ಸಾಹಿತ್ಯ ಪರಂಪರೆ ಕನ್ನಡಕ್ಕಿದೆ. ಕನ್ನಡ ಭಾಷೆಯ ಸೌಂದರ್ಯಕ್ಕೆ ಮತ್ತು ಹಿರಿಮೆಗೆ ಮತ್ತೊಂದು ಹೆಗ್ಗಳಿಕೆ ಎಂದರೆ ಹಿಂದಿ ಭಾಷೆ ನಂತರ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿರುವುದು.
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ.or in english
Explanation:
Kannada is a rich language. The literary heritage of thousands of years is spectacular. Another highlight of Kannada beauty and greatness is the fact that Hindi won the highest Jnanpith award later.
So far, eight Kannada literary awards have been honored with the Jnanpith Award, making Kannada the highest language of Jnanpith award.
Similar questions