India Languages, asked by sharathhv30, 1 month ago

ಪಾರಿವಾಳ ಪದ್ಯವನ್ನು ನಿಮ್ಮ ಮಾತುಗಳಲ್ಲಿ ಬರೆಯಿರಿ class 9​

Answers

Answered by yuvikamd18
2

Answer:

‘ ಪಾರಿವಾಳ ‘ ಎಂಬ ಕವನವು ಒಂದು ಕಥನ ಕವನವಾಗಿದೆ . ದಟ್ಟ ಕಾಡಿನ ಹೆಮ್ಮರದಲ್ಲಿ ಇದ್ದ ಪಾರಿವಾಳಗಳ ಜೋಡಿಯು ಪರಸ್ಪರ ಆಗಲಿ ಇರಲಾರದೆ ತಮ್ಮ ಮರಿಗಳೊಡನೆ ಅವುಗಳ ಧ್ವನಿ ಕೇಳುತ್ತಾ ಆನಂದದಿಂದ ಬಾಳುತ್ತಿದ್ದವು .

ಬೇಡನು ಹಾಕಿದ ಬಲೆಗೆ ಸಿಲಿಕಿದ ಪುಟ್ಟ ಮರಿಗಳನ್ನು ಕಂಡ ತಂದೆ – ತಾಯಿ ಪಾರಿವಾಳಗಳು ಕುರುಡು ವಾತ್ಸಲ್ಯದ ಅವಿವೇಕದಿಂದ ತಾವೂ ಬಲೆಗೆ ಸಿಲುಕಿ ಬೇಡನ ಪಾಲಾದವು .

‘ ಮೋಹ ‘ ಎಂಬುದು ಸರ್ವನಾಶಕ್ಕೆ ಕಾರಣ , ವ್ಯಾಮೋಹ ತೊರೆದು ತಾಳ್ಮೆಯಿಂದ ಯೋಚಿಸಿ ಕಾರ್ಯಸಾಧನೆ ಮಾಡಬೇಕು ಎಂಬುದೇ ಈ ಕಥನ ಕವನದ ಆಶಯವಾಗಿದೆ .

Explanation:

please mark me as brainliest ☺️

Similar questions