compotion on krushi in kannaa
Answers
Answered by
0
Answer:
don't irrelevant post
Answered by
1
ಸಾವಯವ ಚಳುವಳಿ 1930-1940 ರ ದಶಕದಲ್ಲಿ ಬೇಸಾಯ ಕ್ಷೇತ್ರವನ್ನು ಕೃತಕ ಗೊಬ್ಬರಗಳ ಮೇಲೆ ಹೆಚ್ಚು ಅವಲಂಬಿಸುವುದನ್ನು ಹಿಮ್ಮೆಟ್ಟಿಸುವ ಸಲುವಾಗಿ ಪ್ರಾರಂಭವಾಯಿತು. ಕೃತಕ ಗೊಬ್ಬರಗಳನ್ನು ಮೊದಲು ಸೂಪರ್ ಫಾಸ್‌ಪೇಟ್ ಆನಂತರ ಅಮೋನಿಯದ ಉತ್ಪನ್ನಗಳಿಂದ ಭಾರಿ ಪ್ರಮಾಣದಲ್ಲಿ 18 ನೆಯ ಶತಮಾನದಲ್ಲಿ ಉತ್ಪನ್ನ ಮಾಡಲಾಯಿತು. ಮೊದಲನೆಯ ವಿಶ್ವ-ಮಹಾಯುದ್ಧದ ಸಮಯದಲ್ಲಿ ಹೇಬರ್ -ಬಾಷ್ ವಿಧಾನವನ್ನು ಅನುಸರಿಸಿ ಇದನ್ನು ತಯಾರಿಸಲಾಯಿತು. ಪ್ರಾರಂಭದಲ್ಲಿ ತಯಾರಾದ ಈ ಗೊಬ್ಬರಗಳು ಅಗ್ಗವಾಗಿ ದೊರೆಯುತ್ತಿದ್ದು ಶಕ್ತಿಯುತವಾಗಿಯೂ ಇದ್ದುದಲ್ಲದೆ ಸುಲಭವಾಗಿ ಸಾಗಾಣಿಕೆ ಮಾಡಲಾಗುತ್ತಿತ್ತು. ಇಂತಹುದೇ ಪ್ರಗತಿ 1940 ರ ಸುಮಾರಿನಲ್ಲಿ ರಾಸಾಯನಿಕ ಕೀಟನಾಶಕಗಳಲ್ಲಿಯೂ ಕಂಡುಬಂದಿತು. ಅದರ ಫಲವಾಗಿ ಈ ದಶಕವನ್ನು 'ಕೀಟನಾಶಕ ಯುಗ'ವೆಂದು ಕರೆಯಲಾಯಿತು.
ಸರ್ ಆಲ್ಬರ್ಟ್ ಹೊವಾರ್ಡ್ ಅವರನ್ನು ಸಾವಯವ ಬೇಸಾಯದ ಪಿತಾಮಹಾನೆಂದು ವಿಶೇಷವಾಗಿ ಪರಿಗಣಿಸಲಾಗಿದೆ. ಜೆ.ಐ.ರೊಡೇಲ್ ಅವರು ಈ ನಿಟ್ಟಿನಲ್ಲಿ ಹೆಚ್ಚು ಕೆಲಸವನ್ನು ಒಕ್ಕೂಟ ಸಂಸ್ಥಾನಗಳಲ್ಲಿ ಮಾಡಿದರು, ಲೇಡಿ ಈವ್ ಬಾಲ್ ಫೋಲ್ ಅವರು ಯುನೈಟೆಡ್ ಕಿಂಗ್ಡಂನಲ್ಲಿಯೂ ಮತ್ತೆ ಹಲವು ಮಂದಿ ವಿಶ್ವದ ಉದ್ದಗಲದಲ್ಲಿ ಮಾಡಿದರು.
ಸಾವಯವ ಬೇಸಾಯ ಒಟ್ಟು ಕೃಷಿ ಉತ್ಪನ್ನ ಶೇಕಡಾ ಪ್ರಮಾಣವನ್ನು ಪರಿಗಣಿಸಿದಾಗ ಪ್ರಾರಂಭದಿಂದಲೂ ತೀರಾ ಕಡಿಮೆಯಾಗಿಯೇ ಉಳಿದುಕೊಂಡು ಬಂದಿದೆ. ಜನಸಾಮಾನ್ಯರಲ್ಲಿ ಪರಿಸರದ ಪರಿಜ್ಞಾನ ಮತ್ತು ಶ್ರದ್ಧೆ ಹೆಚ್ಚಾದಂತೆಲ್ಲಾ ಮೂಲಭೂತವಾಗಿ ಸರಬರಾಜು ವ್ಯವಸ್ಥೆಯ ಚಳುವಳಿ ಒಂದು ಬೇಡಿಕೆಯ ಕೆಲಸವಾಗಿ ಪರಿಣಮಿಸಿತು. ಬಳಕೆದಾರರಿಂದ ಹಾಗೂ ಕೆಲವು ಸಂದರ್ಭಗಳಲ್ಲಿ ಸರಕಾರದ ಸಹಾಯ ಧನದಿಂದ ಬೇಡಿಕೆಗಳು ಅಧಿಕಗೊಂಡವು. ಇದರಿಂದ ಆಕರ್ಷಿತರಾದ ಬೇಸಾಯಗಾರರು ಬದಲಾವಣೆಗಾಗಿ ಹಾತೊರೆದರು. ಪ್ರಗತಿಪರ ರಾಷ್ಟ್ರಗಳಲ್ಲಿನ ಬಹುಮಂದಿ ಬೇಸಾಯಗಾರರು ಅನೂಚಾನವಾಗಿ ಬಂದ ವಿಧಾನದಲ್ಲಿ ಬೇಸಾಯಮಾಡುತ್ತಿದ್ದವರು. ಆ ವಿಧಾನಗಳೆಲ್ಲವೂ ಸಾವಯವ ಕೃಷಿಪದ್ಧತಿಯೊಂದಿಗೆ ಬಹುಮಟ್ಟಿಗೆ ಹೋಲುವಂತಿದ್ದರೂ ಅವುಗಳಿಗೆ ಯಾವ ಬಗೆಯ ಯೋಗ್ಯತಾ ಪತ್ರಗಳಿರಲಿಲ್ಲ. ಮತ್ತೆ ಕೆಲವು ವಿಷಯಗಳಲ್ಲಿ ಪ್ರಗತಿಪರ ರಾಷ್ಟ್ರಗಳ ಬೇಸಾಯಗಾರರು ಆರ್ಥಿಕ ಕಾರಣಗಳಿಗಾಗಿ ತಮ್ಮ ವಿಧಾನವನ್ನು ಬದಲಾಯಿಸಿಕೊಂಡರು. ವಿಶ್ವದ ಒಟ್ಟು ಕೃಷಿ ಉತ್ಪನ್ನದ ಪ್ರಮಾಣವನ್ನು ಪರಿಗಣಿಸಿದಾಗ ಸಾವಯವ ಉತ್ಪನ್ನ ಸಣ್ಣ ಪ್ರಮಾಣವೆನಿಸುತ್ತದೆಯಾದರೂ ಅದು ಅನೇಕ ರಾಷ್ಟ್ರಗಳಲ್ಲಿ ವೇಗವಾಗಿ ಬೆಳೆಯುತ್ತಿದೆ, ವಿಶೇಷವಾಗಿ ಯುರೋಪ್ ದೇಶಗಳಲ್ಲಿ.
ವಿಧಾನಗಳು
Similar questions