Conclusion to be child marriage in Kannada
Answers
Answered by
0
ಬಾಲ್ಯ ವಿವಾಹ ಎಂದರೆ ಚಿಕ್ಕ ವಯಸ್ಸಿನಲ್ಲಿ ಹುಡುಗ-ಹುಡುಗಿಯನ್ನು ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡುವುದು. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಹುಡುಗಿಯರಿಗೆ 18 ಹಾಗೂ ಹುಡುಗರಿಗೆ 21 ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ.[೧][೨]
Answered by
0
ಬಾಲ್ಯ ವಿವಾಹ ಎಂದರೆ ಚಿಕ್ಕ ವಯಸ್ಸಿನಲ್ಲಿ ಹುಡುಗ-ಹುಡುಗಿಯನ್ನು ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡುವುದು. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಹುಡುಗಿಯರಿಗೆ 18 ಹಾಗೂ ಹುಡುಗರಿಗೆ 21 ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ.
Similar questions