ಅಲಂಕಾರ definition in kannada plzz
Answers
Answered by
4
Explanation:
nivu kannadavar??
ಕಾವ್ಯವನ್ನು ಕುರಿತು ಚರ್ಚಿಸುವಾಗ ವಿಶಾಲ ಅರ್ಥವನ್ನು ಬಯಸಿ, ರಸವನ್ನುಅಲಂಕಾರವೆಂದೆ ಪರಿಗಣಿಸಿ, ಕಾವ್ಯದಲ್ಲಿ ಅಲಂಕಾರಗಳೇ ಮುಖ್ಯವವೆಂದು ಪ್ರತಿಪಾದಿಸಿದ ಕಾವ್ಯಮೀಮಾಂಸಕರಾದ ಭಾಮಹ, ಉದ್ಬಟ, ರುದ್ರಟ, ಜಯದೇವ ಮೊದಲಾದವರ ಒಟ್ಟು ಚರ್ಚೆಯನ್ನು 'ಅಲಂಕಾರ ಪ್ರಸ್ಥಾನ'ವೆಂದು ಕರೆಯಬಹುದು. ಅಲಂಕಾರ ಪ್ರಸ್ಥಾನದ ಪ್ರಭಾವವೂ ಗಾಢವಾಗಿದ್ದ ಕಾವ್ಯಮೀಮಾಂಸೆಯನ್ನು 'ಅಲಂಕಾರ ಶಾಸ್ತ್ರ'ವೆಂದು ಹೇಳಲಾಗುತ್ತದೆ.
Similar questions