World Languages, asked by harshithachars38, 3 months ago

E
50. ಸಾಂಕ್ರಾಮಿಕ ರೋಗಗಳ ಬಗ್ಗೆ ನಾವು ವಹಿಸಬೇಕಾದ ಮುನ್ನೆಚ್ಚರಿಕೆಗಳು

Answers

Answered by srishanth30
11

ಸಾಂಕ್ರಾಮಿಕ ರೋಗಗಳು ಕೇವಲ ಒಬ್ಬ ವ್ಯಕ್ತಿಗೆ ಮಾತ್ರವಲ್ಲದೆ ಇಡೀ ಸಮುದಾಯವನ್ನೇ ಪೀಡಿಸಬಲ್ಲವಾಗಿರುತ್ತವೆ. ಹಾಗಾಗಿ ಇವುಗಳ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಾವಶ್ಯಕವಾಗಿದೆ. ಆರಂಭ ಹಂತದಲ್ಲೇ ಅವುಗಳನ್ನು ಪತ್ತೆ ಮಾಡುವುದರಿಂದ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರಿಂದ, ಪೌಷ್ಠಿಕ ಆಹಾರ ಮತ್ತು ನೈರ್ಮಲ್ಯ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದರಿಂದ ಸಾಂಕ್ರಾಮಿಕ ರೋಗಗಳನ್ನು ಹದ್ದುಬಸ್ತಿನಲ್ಲಿಡಬಹುದು ಎಂಬ ಉಪಯುಕ್ತ ಮಾಹಿತಿಯನ್ನು ಹಿರಿಯ ವೈದ್ಯಸಾಹಿತಿ ಎನ್. ವಿಶ್ವರೂಪಾಚಾರ್‌ರವರು ಸುಲಲಿತ ಭಾಷೆಯಲ್ಲಿ ವಿವರಿಸಿದ್ದಾರೆ.

PLEASE MARK ME AS A BRAINLIEST AND FOLLOW ME PLEASE

Similar questions