easy writing on Swami Vivekananda in Kannada explain in Kannada
Answers
Answer:
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಸ್ವಾಮಿ ವಿವೇಕಾನಂದ
ಚಿಕಾಗೋದಲ್ಲಿ ವಿವೇಕಾನಂದರು, ಸೆಪ್ಟೆಂಬರ್ ೧೮೯೩. On the left, Vivekananda wrote: ""One infinite pure and holy – beyond thought beyond qualities I bow down to thee".".[೧]
ಜನನ
೧೨ ಜನವರಿ ೧೮೬೩
ಕಲ್ಕತ್ತಾ, ಬಂಗಾಳ ಪ್ರೆಸಿಡೆನ್ಸಿ, ಬ್ರಿಟಿಷ್ ಇಂಡಿಯಾ
(ಈಗ ಕೋಲ್ಕತಾ, ಪಶ್ಚಿಮ ಬಂಗಾಳ, ಭಾರತ)
ಮರಣ
ಟೆಂಪ್ಲೇಟು:Death date 1902-7-1, and parents ವಿಶ್ವನಾಥ ದತ್ತ. ತಾಯಿ ಭುವನೇಶ್ವರಿ ದೇವಿ
ಬೇಲೂರು ಮಠ,ಬಂಗಾಲ ಪ್ರಾಂತ್ಯ, ಬ್ರಿಟಿಷ್ ಇಂಡಿಯಾ
(ಈಗ ಪಶ್ಚಿಮ ಬಂಗಾಲ, ಭಾರತ)
ಜನ್ಮ ನಾಮ
ನರೇಂದ್ರನಾಥ ದತ್ತ
ಸಂಸ್ಥಾಪಕರು
ಬೇಲೂರು ಮಠ, ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್
ಗುರು
ರಾಮಕೃಷ್ಣ ಪರಮಹಂಸ
ತತ್ವಶಾಸ್ತ್ರ
ವೇದಾಂತ
ಪ್ರಮುಖ ಕೃತಿಗಳು
ರಾಜ ಯೋಗ, ಕರ್ಮ ಯೋಗ,ಭಕ್ತಿ ಯೋಗ ಮತ್ತು ಜ್ಞಾನ ಯೋಗ
ಪ್ರಮುಖ ಶಿಷ್ಯರು/ಅನುಯಾಯಿಗಳು
ಸ್ವಾಮೀ ಅಶೋಕಾನಂದ, ಸ್ವಾಮಿ ವಿರಜಾನಂದ, ಸ್ವಾಮಿ ಪರಮಾನಂದ, ಅಳಸಿಂಗ ಪೆರುಮಾಳ್, ಸ್ವಾಮೀ ಅಭಯಾನಂದ, ಸೋದರಿ ನಿವೇದಿತಾ, ಸ್ವಾಮಿ ಸದಾನಂದ
Influence on
ಸುಭಾಷ್ ಚಂದ್ರಬೋಸ್, ಅರವಿಂದ ಘೋಷ್, ಭಾಗಾ ಜತಿನ್, ಮಹಾತ್ಮ ಗಾಂಧಿ, ಚಕ್ರವರ್ತಿ ರಾಜಗೋಪಾಲಚಾರಿ, ಜಮ್‍ಶೇಟ್ಜಿ ಟಾಟಾ, ನಿಕೊಲ ಟೆಲ್ಸ, ಸರಹ್ ಬೆರ್ನ್ಹಾರ್ಡ್ತ್, Emma Calvé, ಜಗದೀಶ್ ಚಂದ್ರ ಬೋಸ್, ನರೇಂದ್ರ ಮೋದಿ.
ನುಡಿ
ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ.
ಹಸ್ತಾಕ್ಷರ