Essay about kannada rajosthava in kananda
Answers
Answer:
mark me as brilliant
Explanation:
ಹೋಮ್
ಆರೋಗ್ಯ
ಹೀಗೂ ಉಂಟೇ
ರಿಲೇಷನ್‌ಶಿಪ್
ಬ್ಯೂಟಿ
ರೆಸಿಪಿ
ಆಧ್ಯಾತ್ಮಿಕ
ಹೋಮ್ ಆಂಡ್ ಗಾರ್ಡನ್
ಫ್ಯಾಷನ್
ಪ್ರೆಗ್ನೆನ್ಸಿ ಆಂಡ್ ಪೇರೆಂಟಿಂಗ್
ಬೋಲ್ಡ್‌ಸ್ಕೈ » ಕನ್ನಡ » Insync » Pulse
ಕನ್ನಡ ರಾಜ್ಯೋತ್ಸವ 2020: ಇತಿಹಾಸ, ಮಹತ್ವ ಮತ್ತು ಆಚರಣೆ
By Meghashree Devaraju
Updated: Tuesday, October 27, 2020, 11:09 [IST]
Telegram
ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು
ಪ್ರತಿ ಕನ್ನಡಿಗನ, ಕರುನಾಡಿದ ಹೆಮ್ಮೆಯ ದಿನ ಕನ್ನಡ ರಾಜ್ಯೋತ್ಸವ. ಮೈಸೂರು ಪ್ರಾಂತ್ಯ ಎಂಬ ಹೆಸರಿನ ಮೂಲಕ ಕರೆಯಲ್ಪಡುತ್ತಿದ್ದ ಹಾಗೂ ವಿಭಾಗಗಳಾಗಿ ಚದುರಿದ್ದ ನಾಡನ್ನು 1956ರ ನವೆಂಬರ್ 1ರಂದು "ಕರ್ನಾಟಕ'' ಎಂದು ಮರುನಾಮಕರಣ ಮಾಡಲಾಯಿತು. ಅಂದಿನಿಂದ ಪ್ರತಿ ವರ್ಷ ನವೆಂಬರ್ 1ರಂದು ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ವರ್ಷ ನಾವು 65ನೇ ಕರ್ನಾಟಕ ರಾಜ್ಯೋತ್ಸವದ ಸಂಭ್ರಮದಲ್ಲಿದ್ದೇವೆ. ಈ ಹಿನ್ನೆಲೆ ನಮ್ಮ ನಾಡಿನ ಬಗ್ಗೆ ಕೆಲವು ಸ್ವಾರಸ್ಯಕರ ಸಂಗತಿಗಳನ್ನು ತಿಳಿಯೋಣ.
ಕರ್ನಾಟಕದ ಇತಿಹಾಸ
ಕರ್ನಾಟಕದ ಇತಿಹಾಸ
ಕರ್ನಾಟಕದ ಹುಟ್ಟಿಗೆ ಕಾರಣರಾದ ಕನ್ನಡದ ಕುಲಪುರೋಹಿತ ಎಂದೇ ಹೆಸರಾದ ಆಲೂರು ವೆಂಕಟರಾವ್ ಅವರು ಮೊದಲಿಗೆ ಕರ್ನಾಟಕ ಏಕೀಕರಣ ಚಳುವಳಿಯನ್ನು ಸ್ವಾತಂತ್ರ್ಯ ಪೂರ್ವವೇ 1905ರಲ್ಲಿ ಪ್ರಾರಂಭಿಸಿದರು. ನಂತರ ಭಾರತಕ್ಕೆ ಸ್ವಾತಂತ್ರ್ಯ ದೊರೆತು ಗಣರಾಜ್ಯವಾದ ನಂತರ ಭಾಷೆಗಳ ಆಧಾರದ ಮೇಲೆ 1956ರ ನವೆಂಬರ್ 1ರಂದು ರಾಜ್ಯಗಳನ್ನು ವಿಂಗಡಿಸಿದರು. ಅದರಂತೆ ಮದ್ರಾಸ್, ಮುಂಬಯಿ ಮತ್ತು ಹೈದರಾಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳೆಲ್ಲವೂ ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು. ನಂತರ ಮೈಸೂರು ರಾಜ್ಯವನ್ನು ಮೂರು ವಿಭಾಗಗಳಾಗಿ ವಿಂಗಡಿಸಲಾಯಿತು. ಅವುಗಳೆಂದರೆ ಉತ್ತರ ಕರ್ನಾಟಕ, ಹಳೆಯ ಮೈಸೂರು ಹಾಗೂ ಮಲೆನಾ