History, asked by ianushkagupta8624, 1 year ago

Essay about national flag in Kannada

Answers

Answered by RazaqAbdulla
3

Explanation:

ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫,೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ. ಹಿಂದಿ ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ - ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ.

Similar questions