ಛತ್ರಿ essay in kannada
Answers
Explanation:
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು.[೧] ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ. SUNY ಪ್ರೆಸ್, ೨೦೦೫,ತತ್ವಾರ್ಥಸೂತ್ರ [6.1], ನೋಡಿ ಮನು ದೋಷಿ (2007)ಟ್ರಾನ್ಸ್ಲೇಷನ್ ಆಫ್ ತತ್ವಾರ್ಥಸೂತ್ರ, ಅಹಮದಾಬಾದ್: ಶ್ರುತ್ ರತ್ನಾಕರ್ p. 102</ref> ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.[೨][೩] ಜೈನ ಧರ್ಮದಲ್ಲಿ —ಮಾನಸಿಕ,ಮೌಖಿಕ ಮತ್ತು ದೈಹಿಕ ಎಲ್ಲಾ ಚಟುವಟಿಕೆಗಳಿಗೆ ಇಡಿಯಾಗಿ ಈ ಪದವನ್ನು ಬಳಸುತ್ತಾರೆ.
ಪದ್ಮಾಸನದ ಭಂಗಿಯಲ್ಲಿ ಯೋಗರೀತಿಯ ಧ್ಯಾನ ಮಾಡುತ್ತಿರುವ ಶಿವನ ಪ್ರತಿಮೆ (ಬೆಂಗಳೂರು, ಭಾರತ).
ಹಿಂದೂ ತತ್ವಶಾಸ್ತ್ರದಲ್ಲಿ ಪ್ರಸ್ತಾಪವಾಗುವ ಯೋಗದ ಪ್ರಮುಖ ಶಾಖೆಗಳೆಂದರೆ ರಾಜ ಯೋಗ, ಕರ್ಮ ಯೋಗ, ಜ್ಞಾನ ಯೋಗ, ಭಕ್ತಿ ಯೋಗ, ಮತ್ತು ಹಠ ಯೋಗ.[೪][೫][೬] ಪತಂಜಲಿಯ ಯೋಗಸೂತ್ರ ಗಳಲ್ಲಿ ಪ್ರಸ್ತಾಪವಾಗಿರುವ ಹಾಗೂ ಹಿಂದೂ ತತ್ವಶಾಸ್ತ್ರದ ಸಂದರ್ಭದಲ್ಲಿ ಸರಳವಾಗಿ ಯೋಗ ಎಂದೆನಿಸಿಕೊಳ್ಳುವ ರಾಜ ಯೋಗವು ಸಾಂಖ್ಯ ಸಂಪ್ರದಾಯಕ್ಕೆ ಸೇರಿದ್ದು.[೭] ಅನೇಕ ಇತರ ಹಿಂದೂ ಗ್ರಂಥಗಳು ಉಪನಿಷತ್ತುಗಳು, ಭಗವದ್ಗೀತೆ, ಹಠಯೋಗ ಪ್ರದೀಪಿಕಾ, ಶಿವಸಂಹಿತೆ ಮತ್ತು ಅನೇಕ ತಂತ್ರಗಳು ಸೇರಿದಂತೆ ಯೋಗದ ವಿವಿಧ ಮುಖ/ಮಗ್ಗಲುಗಳನ್ನು ಚರ್ಚಿಸುತ್ತವೆ.
ಸಂಸ್ಕೃತ ಪದ ಯೋಗ ವು ಅನೇಕ ಅರ್ಥಗಳನ್ನು ಹೊಂದಿದೆ,[೮] ಮತ್ತು ಆ ಪದವು "ನಿಯಂತ್ರಿಸುವ,", "ಐಕ್ಯವಾಗು" ಅಥವಾ "ಒಗ್ಗಟ್ಟಾಗು" ಎಂಬರ್ಥಗಳ ಸಂಸ್ಕೃತ ಮೂಲ "ಯುಜ್,"ನಿಂದ ವ್ಯತ್ಪನ್ನವಾಗಿದೆ.[೯] ಇದರ ರೂಪಾಂತರಗಳೆಂದರೆ "ಸೇರಿಸುವಿಕೆ," "ಜೊತೆಗೂಡುವಿಕೆ" "ಒಕ್ಕೂಟ" "ಸಂಯೋಗ," ಮತ್ತು "ನಿಮಿತ್ತ/ಉಪಕರಣ."[೧೦][೧೧][೧೨] ಭಾರತದ ಹೊರಗೆ, ಯೋಗ ಪದವನ್ನು ಸಾಮಾನ್ಯವಾಗಿ ಹಠ ಯೋಗ ಮತ್ತು ಅದರ ಆಸನಗಳನ್ನು ಸೂಚಿಸಲು (ಭಂಗಿಗಳು) ಅಥವಾ ವ್ಯಾಯಾಮದ ಒಂದು ರೂಪವಾಗಿ ಪರಿಗಣಿಸಲಾಗುತ್ತದೆ. ಯೋಗವನ್ನು ಅಭ್ಯಾಸ ಮಾಡುವವರು ಅಥವಾ ಯೋಗ ಸಿದ್ಧಾಂತವನ್ನು ಅನುಸರಿಸುವವರನ್ನು ಯೋಗಿ ಅಥವಾ ಯೋಗಿನಿ ಎಂದು ಕರೆಯುತ್ತಾರೆ.