India Languages, asked by suryanshrao9662, 11 months ago

Essay on bagalagunte maramma fair in Kannada

Answers

Answered by Anonymous
1

Answer:

BENGALURU CITYಅಸಭ್ಯವಾಗಿ ವರ್ತಿಸಿದವನಿಗೆ ಗೂಸಾ ಕೊಟ್ಟ ಪೊಲೀಸರುPublished 6 months agoon 21/10/2019By Public TV

ಬೆಂಗಳೂರು: ನಗರದ ಹೊರವಲಯದ ಜಾತ್ರೆಯಲ್ಲಿ ಪೊಲೀಸರು ಓರ್ವನಿಗೆ ಗೂಸಾ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬೆಂಗಳೂರು ಹೊರವಲಯ ಬಾಗಲಗುಂಟೆಯ ಗ್ರಾಮದೇವತೆ ಮಾರಮ್ಮ ದೇವಿ ಜಾತ್ರೆ ನಡೆಯುತ್ತಿದೆ. ಜಾತ್ರೆ ಹಿನ್ನೆಲೆಯಲ್ಲಿ ಎಂಇಐ ಲೇಔಟ್ ಮೈದಾನದಲ್ಲಿ ಆಟಿಕೆ ಅಂಗಡಿಗಳಿಗೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಒಬ್ಬ ಮದ್ಯಪಾನ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದಾನೆಂದು ಮಾಹಿತಿ ತಿಳಿದ ಪೊಲೀಸ್ ಪೇದೆಗಳು ಮೈದಾನಕ್ಕೆ ಭೇಟಿ ನೀಡಿದ್ದರು.

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾನೆ. ಇದರಿಂದ ಪೇದೆಗಳಿಬ್ಬರು ಆತನಿಗೆ ಗೂಸಾ ನೀಡಿದ್ದಾರೆ. ಈ ದೃಶ್ಯಗಳನ್ನು ಸ್ಥಳೀಯರು ಮೊಬೈಲಿನಲ್ಲಿ ಸೆರೆಹಿಡಿದುಕೊಂಡಿದ್ದಾರೆ. ಈ ಸಂಬಂಧ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದ್ದಾರೆ.

Answered by crimsonpain45
2

Answer:

Answer:

BENGALURU CITYಅಸಭ್ಯವಾಗಿ ವರ್ತಿಸಿದವನಿಗೆ ಗೂಸಾ ಕೊಟ್ಟ ಪೊಲೀಸರುPublished 6 months agoon 21/10/2019By Public TV

ಬೆಂಗಳೂರು: ನಗರದ ಹೊರವಲಯದ ಜಾತ್ರೆಯಲ್ಲಿ ಪೊಲೀಸರು ಓರ್ವನಿಗೆ ಗೂಸಾ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬೆಂಗಳೂರು ಹೊರವಲಯ ಬಾಗಲಗುಂಟೆಯ ಗ್ರಾಮದೇವತೆ ಮಾರಮ್ಮ ದೇವಿ ಜಾತ್ರೆ ನಡೆಯುತ್ತಿದೆ. ಜಾತ್ರೆ ಹಿನ್ನೆಲೆಯಲ್ಲಿ ಎಂಇಐ ಲೇಔಟ್ ಮೈದಾನದಲ್ಲಿ ಆಟಿಕೆ ಅಂಗಡಿಗಳಿಗೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಒಬ್ಬ ಮದ್ಯಪಾನ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದಾನೆಂದು ಮಾಹಿತಿ ತಿಳಿದ ಪೊಲೀಸ್ ಪೇದೆಗಳು ಮೈದಾನಕ್ಕೆ ಭೇಟಿ ನೀಡಿದ್ದರು.

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾನೆ. ಇದರಿಂದ ಪೇದೆಗಳಿಬ್ಬರು ಆತನಿಗೆ ಗೂಸಾ ನೀಡಿದ್ದಾರೆ. ಈ ದೃಶ್ಯಗಳನ್ನು ಸ್ಥಳೀಯರು ಮೊಬೈಲಿನಲ್ಲಿ ಸೆರೆಹಿಡಿದುಕೊಂಡಿದ್ದಾರೆ. ಈ ಸಂಬಂಧ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದ್ದಾರೆ....

Similar questions