India Languages, asked by nanditharanganath, 7 months ago

essay on Corona virus in kannada​

Answers

Answered by mk1341463
7

Answer:

ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ.

ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್ ಎಸ್) ಕಾಣಿಸಿಕೊಳ್ಳುವುದು ಮತ್ತು ಇದು ಹೊಟ್ಟೆಯ ಮೇಲೂ ಪರಿಣಾಮ ಬೀರುವುದು.

ಕೊರೊನಾ ವೈರಸ್ ಸೋಂಕು ಎಂದರೇನು?

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.

ಕೆಲವು ಕೊರೊನಾ ವೈರಸ್ ಕೇವಲ ಪ್ರಾಣಿಗಳ ಮೇಲೆ ಮಾತ್ರ ಪರಿಣಾಮ ಬೀರುವುದು.ಇನ್ನು ಕೆಲವು ವೈರಸ್ ಗಳು ಮನುಷ್ಯರ ಮೇಲೆ ಕೂಡ ಪರಿಣಾಮ ಬೀರುವುದು.

Answered by HimnishVPParmar
11

Answer:

ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು. ತಡೆಗಟ್ಟುವಿಕೆ ಅಥವಾ ಚಿಕಿತ್ಸೆಗಾಗಿ ಅನುಮೋದಿಸಲಾದ ಯಾವುದೇ ಲಸಿಕೆಗಳು ಅಥವಾ ಆಂಟಿವೈರಲ್ ಔಷಧಿಗಳಿಲ್ಲ.

Explanation:

pls mark it as brainliest and follow me....

Similar questions