World Languages, asked by TbiaSamishta, 11 months ago

essay on doorada Betta kannige nunnage in Kannada

Answers

Answered by Arslankincsem
5

Explanation:

‘’Doorada Betta Kannige Nunnage,’’ is a Kannada proverb which means the hill at a distance is smooth and green. This is a proverb with a strong underneath meaning that what is beyond our reach we find it extra beautiful. It is often called the other side of the coin: what we cannot know exactly we imagine it as more beautiful that it is.

Answered by beststudent1
2

Answer:

ದೂರದಲ್ಲಿರುವ ಬೆಟ್ಟ ಸಮತಟ್ಟವಾಗಿ ಕಾಣುತ್ತದೆ. ದೂರದಿಂದ ಅದನ್ನು ಹತ್ತುವುದು ಕೂಡ ಬಹಳ ಸುಲಭ ಎನ್ನುವ ಭಾವನೆಯನ್ನು ನೀಡುತ್ತದೆ. ನಿಜದ ಅರಿವು ಆಗಬೇಕೆಂದರೆ ಅದರ ಹತ್ತಿರ ಹೋಗಬೇಕು. ಹತ್ತಿರದಿಂದ ಬೆಟ್ಟದ ಮೇಲಿರುವ ಕಲ್ಲುಮುಳ್ಳುಗಳು ದುರ್ಗಮ ರಸ್ತೆ ಕಾಣಸಿಗುತ್ತದೆ. ದೂರದಿಂದ ಅಂದುಕೊಂಡಷ್ಟು ಸುಲಭವಾಗಿ ಅದನ್ನ ಹತ್ತಲು ಸಾಧ್ಯವಿಲ್ಲ ಎನ್ನುವ ಅರಿವಾಗುತ್ತದೆ ಕೂಡ. ಅಂದರೆ ದೂರದಿಂದ ಬಹಳ ಸುಂದರವಾಗಿ ಮತ್ತು ಸುಲಭವಾಗಿ ಕಂಡ ಬೆಟ್ಟ ಹತ್ತುವುದು ಕಂಡಷ್ಟು ಸುಲಭವಲ್ಲ ಎನ್ನುವುದು, ಹತ್ತಿರ ಹೋಗಿ ಪ್ರಯತ್ನಿಸಿದ ಮೇಲಷ್ಟೇ ಗೊತ್ತಾಗುತ್ತದೆ

Similar questions