essay on ರಾಷ್ಟ್ರೀಯ ಹಬ್ಬಗಳು for 10 points please fast..
pleeease no useless answers please guys
Answers
Answered by
2
Answer:
ದೀಪಾವಳಿ (ದೀಪಗಳ ಸಾಲು) ದೀಪಗಳಿಂದ ದೀಪಗಳನ್ನು ಹಚ್ಚುವ ಹಬ್ಬ. ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ಭಾರತದಲ್ಲಿ ಸಾಂಪ್ರದಾಯಿಕವಾಗಿ ಪಂಚಾಂಗಚಂದ್ರಮಾನವನ್ನು ಅವಲಂಬಿಸಿವೆ. ಅಂದರೆ ಆಶ್ವಯುಜ ಮಾಸಕೃಷ್ಣಪಕ್ಷದ ಚತುರ್ದಶಿ, ಅಮಾವಾಸ್ಯೆ ಹಾಗೂ ಕಾರ್ತಿಕ ಮಾಸಶುಕ್ಲಪಕ್ಷದ ಪಾಡ್ಯ - ಈ ದಿನಗಳಲ್ಲಿ ದೀಪಾವಳಿಯನ್ನು ಆಚರಿಸಲಾಗುತ್ತದೆ.
ಪಟಾಕಿಗಳನ್ನು ಸ್ಫೋಟಿಸುವುದು ದೀಪಾವಳಿಯ ಆಚರಣೆಗೆ ಇತ್ತೀಚಿಗೆ ಸೇರ್ಪಡೆಗೊಂಡಿದ್ದು, 100 ವರ್ಷಗಳ ಅಥವಾ ಹಿಂದೆ ಈ ಆಚರಣೆ ಇರಲಿಲ್ಲ.
Similar questions
Math,
6 months ago
Social Sciences,
6 months ago
History,
6 months ago
Art,
1 year ago
Social Sciences,
1 year ago