Essay on Indian Constitution in Kannada for school students for project work
Answers
Answered by
1
Answer:
Explanation:ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ಡಿಸೆಂಬರ್ ೯, ೧೯೪೭ ರಿಂದ ನವೆಂಬರ್ 26, 1949ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ಜನವರಿ ೨೬, ೧೯೫೦ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ. ಭಾರತದ ಸಂವಿಧಾನ ಇಲ್ಲಿಯವರೆಗಿನ ಮೂಲದ ಪ್ರಕಾರ ೩೬೫( ನಂತರ ೪೬೭) ವಿಧಿಗಳು ೨೨ (ನಂತರ ೨೫)ಭಾಗಗಳಲ್ಲಿಯೂ, ೮(ನಂತರ ೧೨) ಅನುಚ್ಛೇದಗಳನ್ನೂ, ೧೧೮ ತಿದ್ದುಪಡಿಗಳನ್ನೂ ಹೊಂದಿರುವ ಈ ಸಂವಿಧಾನ ಯಾವುದೇ ದೇಶದ ಲಿಖಿತ ಸಂವಿಧಾನಕ್ಕಿಂತ ದೀರ್ಘವಾದುದ್ದು. ಈ ಸಂವಿಧಾನದ ಆಂಗ್ಲ ಭಾಷೆಯ ಆವೃತ್ತಿಯು ೧,೧೭,೩೬೯ ಶಬ್ದಗಳನ್ನು ಹೊಂದಿದೆ.
Similar questions
Math,
5 months ago
Biology,
5 months ago
India Languages,
11 months ago
India Languages,
11 months ago
Math,
1 year ago
Math,
1 year ago