Sociology, asked by jyothin301, 6 months ago

essay on jalathana surakshathe in kannda​

Answers

Answered by janu519
0

Answer:

ಸಹಕಾರ ಇಲಾಖೆಯ ಜಾಲ ತಾಣ ವನ್ನು ಎರಡು ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕನ್ನಡೀಕರಣಗೊಳಿಸಬೇಕು. ಆಡಳಿತದಲ್ಲಿ ಭಾಷಾ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಸೂಚಿಸಿದ್ದಾರೆ.ಸಹಕಾರ ಇಲಾಖೆ ಹಾಗೂ ಅಧೀನ ಇಲಾಖೆಗಳ ಮುಖ್ಯಸ್ಥರೊಂದಿಗೆ ಟಿ.ಎಸ್. ನಾಗಾಭರಣ ಅವರು ಮಂಗಳವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಕನ್ನಡ ಪ್ರಗತಿ ಪರಿಶೀಲನೆ ನಡೆಸಿದರು.

‘ಸಹಕಾರ ಇಲಾಖೆಯ ಮೂಲ ಆಶಯಕ್ಕೆ ಮಾರಕವಾಗದಂತೆ ಅಧಿಕಾರಿಗಳು ಎಚ್ಚರವಹಿಸಿ ಕೆಲಸ ಮಾಡಬೇಕು. ಇಲಾಖೆಯೊಂದಿಗೆ ಹಳ್ಳಿಯ ಜನತೆ, ರೈತರು, ಕೆಳವರ್ಗದವರು ಹೆಚ್ಚಾಗಿ ವ್ಯವಹರಿಸುತ್ತಾರೆ. ಹಾಗಾಗಿ ಎಲ್ಲ ಹಂತದಲ್ಲೂ ಕನ್ನಡದಲ್ಲಿ ಮಾಹಿತಿ ನೀಡಬೇಕು. ಆದರೆ, ಸಹಕಾರ ಇಲಾಖೆಯ ವ್ಯಾಪ್ತಿಯಲ್ಲಿನ ಬಹುತೇಕ ಮಂಡಳಗಳ ಜಾಲತಾಣಗಳು ಈಗಲೂ ಅಂಗ್ಲಭಾಷೆಯಲ್ಲಿವೆ’ ಎಂದು ನಾಗಾಭರಣ ಬೇಸರ ವ್ಯಕ್ತಪಡಿಸಿದರು

Similar questions