India Languages, asked by acharyvikash9391, 10 months ago

Essay on Kannada bhashabhimana in Kannada

Answers

Answered by thrishankpadhi
4

Explanation:

ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ.[೧೧] ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ. ೨೦೧೧ರ ಜನಗಣತಿಯ ಪ್ರಕಾರ ಜಗತ್ತಿನಲ್ಲಿ ೬.೪ ಕೋಟಿ ಜನಗಳು ಕನ್ನಡ ಮಾತನಾಡುತ್ತಾರೆ ಎಂದು ತಿಳಿದುಬಂದಿದೆ. ಇವರಲ್ಲಿ ೫.೫ ಕೋಟಿ ಜನಗಳ ಮಾತೃಭಾಷೆ ಕನ್ನಡವಾಗಿದೆ. ಬ್ರಾಹ್ಮಿ ಲಿಪಿಯಿಂದ ರೂಪುಗೊಂಡ ಕನ್ನಡ ಲಿಪಿಯನ್ನು ಉಪಯೋಗಿಸಿ ಕನ್ನಡ ಭಾಷೆಯನ್ನು ಬರೆಯಲಾಗುತ್ತದೆ. ಕನ್ನಡ ಬರಹದ ಮಾದರಿಗಳಿಗೆ ಸಾವಿರದ ಐನೂರು ವರುಷಗಳ ಚರಿತ್ರೆಯಿದೆ. ಕ್ರಿ.ಶ. ಆರನೆಯ ಶತಮಾನದ ಪಶ್ಚಿಮ ಗಂಗ ಸಾಮ್ರಾಜ್ಯದ ಕಾಲದಲ್ಲಿ [೧೨] ಮತ್ತು ಒಂಬತ್ತನೆಯ ಶತಮಾನದ ರಾಷ್ಟ್ರಕೂಟ ಸಾಮ್ರಾಜ್ಯದ ಕಾಲದಲ್ಲಿ ಹಳಗನ್ನಡ ಸಾಹಿತ್ಯ ಅತ್ಯಂತ ಹೆಚ್ಚಿನ ರಾಜಾಶ್ರಯ ಪಡೆಯಿತು.[೧೩][೧೪] ಅದಲ್ಲದೆ ಸಾವಿರ ವರುಷಗಳ ಸಾಹಿತ್ಯ ಪರಂಪರೆ ಕನ್ನಡಕ್ಕಿದೆ.[೧೫]ವಿನೋಬಾ ಭಾವೆ ಕನ್ನಡ ಲಿಪಿಯನ್ನು ಲಿಪಿಗಳ ರಾಣಿಯೆಂದು ಹೊಗಳಿದ್ದಾರೆ.[ಸೂಕ್ತ ಉಲ್ಲೇಖನ ಬೇಕು]

Similar questions