World Languages, asked by alinusrath224, 1 year ago

essay on Kuvempu in Kannada​

Answers

Answered by itzFLiNT
13

here is your answer mate

ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪[೧] - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು

ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ 'ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನೂ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು

hope it helps plz plz mark as brainliest plz plz plz plz plz plz plz plz plz plz plz plz plz plz plz plz plz .

Answered by saivishnu74
0

Answer:

ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪[೧] - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು

ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿ ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

ವಿಶ್ವಮಾನವ ಸಂದೇಶ ನೀಡಿದವರು.

ಕನ್ನಡದ ಎರಡನೆಯ 'ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನೂ, ಕೇಂದ್ರ ಸಾಹಿ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು

Hope this answer will help you.

Marks as branliest please.

Similar questions